News Hour: ಕೇಸ್‌ ಮಾಡಿದ ಪುತ್ರ ಜರ್ಮನಿಗೆ, ಕಿಡ್ನಾಪ್‌ ಮಾಡಿದ ಅಪ್ಪ ಜೈಲಿಗೆ!

News Hour: ಕೇಸ್‌ ಮಾಡಿದ ಪುತ್ರ ಜರ್ಮನಿಗೆ, ಕಿಡ್ನಾಪ್‌ ಮಾಡಿದ ಅಪ್ಪ ಜೈಲಿಗೆ!

Published : May 08, 2024, 11:28 PM IST

ಪೆನ್‌ಡ್ರೈವ್‌ ಕೇಸ್‌ನಲ್ಲಿ ಜೆಡಿಎಸ್‌ ನಾಯಕರು ಸಿಡಿದೆದ್ದಿದ್ದಾರೆ. ಈ ಕೇಸ್‌ನಲ್ಲಿ ಡಿಕೆ ಶಿವಕುಮಾರ್‌ ಪಾತ್ರ ಇದೆ ಎಂದು ಆರೋಪಿಸಿ ಪ್ರತಿಭಟನೆ ಮಾಡಲಾಗಿದ್ದು, ಡಿಕೆಶಿ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಮೇ. 8): ಕಿಡ್ನಾಪ್​ ಕೇಸ್​ನಲ್ಲಿ ಜೆಡಿಎಸ್‌ ನಾಯಕ ಎಚ್‌ಡಿ ರೇವಣ್ಣ ಪರಪ್ಪನ ಅಗ್ರಹಾರ ಸೇರಿದ್ದಾರೆ. ಏಳು ದಿನ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ​ ನೀಡಿದೆ. ಈ ವೇಳೆ ಕಣ್ಣೀರಿಡುತ್ತಲೇ ಮಾಜಿ ಸಚಿವ ಜೈಲಿಗೆ ನಡೆದಿದ್ದಾರೆ.

ಇನ್ನೊಂದೆಡೆ, ಎಚ್​ಡಿಕೆ, ಡಿಕೆಶಿ ಮಧ್ಯೆ ಕಥಾನಾಯಕ ಕಾಳಗ  ಜೋರಾಗಿ ನಡೆಯುತ್ತಿದೆ. ಬ್ಲಾಕ್​ಮೇಲರ್​ ಹೆಸರಲ್ಲಿ ನಾಯಕರ ವಾಕ್ಸಮರ ನಡೆದಿದೆ. JDS ಪ್ರತಿಭಟನೆಗೆ ಕಾಂಗ್ರೆಸ್​ ಒಕ್ಕಲಿಗ ಸಚಿವರ ಶಕ್ತಿಪ್ರದರ್ಶನ ನಡೆದಿದೆ.

ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಕೈದಿ ನಂಬರ್ 4567

ಇನ್ನು ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ರೀತಿಯ ಬಗ್ಗೆಯೇ ವಕೀಲ ದೇವರಾಜೇಗೌಡ ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಸನ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಆರೋಪಗಳಿಗೂ ಅವರು ಉತ್ತರ ನೀಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more