ದಳಪತಿಗಳಿಗೆ ಶಾಕ್! ಜೆಡಿಎಸ್‌ಗೆ ಇನ್ನೊಬ್ಬ ಶಾಸಕ  ಮನೋಹರ್‌ ವಿದಾಯ?

ದಳಪತಿಗಳಿಗೆ ಶಾಕ್! ಜೆಡಿಎಸ್‌ಗೆ ಇನ್ನೊಬ್ಬ ಶಾಸಕ ಮನೋಹರ್‌ ವಿದಾಯ?

Published : Nov 07, 2021, 11:38 AM ISTUpdated : Nov 07, 2021, 11:58 AM IST

ಜೆಡಿಎಸ್‌ ತೊರೆದು ಬಿಜೆಪಿ, ಕಾಂಗ್ರೆಸ್‌ಗೆ ವಲಸೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಉಪಚುನಾವಣೆ ಮುಗಿದ ಬೆನ್ನಲ್ಲೇ ಜೆಡಿಎಸ್‌ಗೆ ಮತ್ತೊಂದು ಶಾಕ್‌ ಆಗಿದೆ.

ಬೆಂಗಳೂರು (ನ. 07): ಜೆಡಿಎಸ್‌ (JDS) ತೊರೆದು ಬಿಜೆಪಿ, ಕಾಂಗ್ರೆಸ್‌ಗೆ ವಲಸೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಉಪಚುನಾವಣೆ ಮುಗಿದ ಬೆನ್ನಲ್ಲೇ ಜೆಡಿಎಸ್‌ಗೆ ಮತ್ತೊಂದು ಶಾಕ್‌ ಆಗಿದೆ. ಶಾಸಕರಾದ ಜಿ.ಟಿ.ದೇವೇಗೌಡ, ಶ್ರೀನಿವಾಸ್‌ ಜೆಡಿಎಸ್‌ ತೊರೆಯುವುದು ಖಚಿತವಾಗಿರುವಾಗಲೇ ವಿಧಾನ ಪರಿಷತ್‌ ಸದಸ್ಯ ಸಿ.ಆರ್‌.ಮನೋಹರ್‌ (CR Manohar) ಬಿಜೆಪಿಗೆ ವಲಸೆ ಹೋಗಲು ಸಜ್ಜಾಗಿದ್ದಾರೆ.

'ಅಧಿಕಾರ ಇದ್ದಾಗ ನಮ್ಮನ್ನು ದೂರ ಇಟ್ಟಿದ್ದರಿಂದ ಬೇಜಾರಾಗಿದೆ. ನಮ್ಮನ್ನು ಕೈಕಾಲು ಕಟ್ಟಿ ಮೂಲೆಗುಂಪು ಮಾಡಿದ್ದರು. ಮಾನಸಿಕವಾಗಿ ಜಡಿಎಸ್ ಪಕ್ಷದಿಂದ ದೂರ ಇದ್ದಿದ್ದು ನಿಜ. ಸಹಜವಾಗಿ ಬೇರೆ ಪಕ್ಷದವರು ಆಹ್ವಾನ ಮಾಡಬಹುದು. ಆದರೆ ಬಿಜೆಪಿ ಸೇರಿದ್ದೇನೆ ಎನ್ನುವುದು ಕೇವಲ ವದಂತಿ' ಎಂದು ಮನೋಹರ್ ಸ್ಪಷ್ಟನೆ ನೀಡಿದ್ದಾರೆ.  

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more