ಒಗ್ಗಟ್ಟಿನ ಸಂದೇಶ ಸಾರಲು ಹೊರಟ ಜೆಡಿಎಸ್‌ಗೆ ಜಿಟಿಡಿಯದ್ದೇ ತಲೆನೋವು!

ಒಗ್ಗಟ್ಟಿನ ಸಂದೇಶ ಸಾರಲು ಹೊರಟ ಜೆಡಿಎಸ್‌ಗೆ ಜಿಟಿಡಿಯದ್ದೇ ತಲೆನೋವು!

Published : Nov 26, 2024, 11:32 PM IST

ಬಿಜೆಪಿಯಲ್ಲಿ ಎರೆಡೆರಡು ಬಣದ ತಿಕ್ಕಾಟ, ಕಂಗಾಲಾದ ಕಾರ್ಯಕರ್ತರು,ಸಚಿವ ಸಂಪುಟ ಪುನಾರಚನೆ ಕಸರತ್ತು, ಬೆಳೆಯುತ್ತಿದೆ ಆಕಾಂಕ್ಷಿಗಳ ಪಟ್ಟಿ, ಸಂವಿಧಾನ ಕೆಟ್ಟವರ ಕೈಯಲ್ಲಿದ್ದರೆ ಕೆಟ್ಟದಾಗುತ್ತದೆ, ಸಿದ್ದರಾಮಯ್ಯ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಟಾಸ್ಕ್ ನೀಡಿದರೆ ಜೆಡಿಎಸ್ ಶಾಸಕರನ್ನು ಒಂದೇ ತಿಂಗಳಲ್ಲಿ ಕಾಂಗ್ರೆಸ್ ಕರೆತರುತ್ತೇನೆ ಎಂದು  ಸಿಪಿ ಯೋಗೇಶ್ವರ್ ನೀಡಿದ ಹೇಳಿಕೆ ಭಾರಿ ಕೋಲಾಹಲ ಸೃಷ್ಟಿಸಿದೆ. ಯೋಗೇಶ್ವರ್ ಮಾತಿಗೆ ಜೆಡಿಎಸ್ ಶಾಸಕರು ತಿರುಗೇಟು ನೀಡಿದ್ದಾರೆ. ಇದೀಗ  ಜೆಡಿಎಸ್ ಒಗ್ಗಟ್ಟಿನ ಸಂದೇಶ ಸಾರಲು ಮುಂದಾಗಿದೆ. ನಾಳೆ ಎಲ್ಲಾ ಜೆಡಿಎಸ್ ಶಾಸಕರ ಒಗ್ಗೂಡಿಸಿ ಸುದ್ದಿಗೋಷ್ಠಿ ನಡೆಸಲು  ಮುಂದಾಗಿದೆ. ಆದರೆ ಈ ಸುದ್ದಿಗೋಷ್ಠಿಗೆ ಜಿಟಿ ದೇವೇಗೌಡರು ಆಗಮಿಸುವುದು ಅನುಮಾನ ಮೂಡಿಸಿದೆ. ಈಗಾಗಲೇ ಜಿಡಿ ದೇವೇಗೌಡರು ಕಾಂಗ್ರೆಸ್ ನಾಯಕರ ಜೊತೆ ಆಪ್ತವಾಗಿದ್ದು, ಜೆಡಿಎಸ್ ಸಭೆ, ಪ್ರಚಾರಗಳಿಂದ ದೂರ ಉಳಿದಿದ್ದಾರೆ. ಇದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more