ದುಡ್ಡು ಕೊಟ್ಟಿದ್ದು ನಿಜವಾಗಿದ್ರೆ ಜಮೀರ್ ಹೇಳಿದಂತೆ ಕೇಳುತ್ತೇವೆ: ಚಂದ್ರು ಕುಟುಂಬ

ದುಡ್ಡು ಕೊಟ್ಟಿದ್ದು ನಿಜವಾಗಿದ್ರೆ ಜಮೀರ್ ಹೇಳಿದಂತೆ ಕೇಳುತ್ತೇವೆ: ಚಂದ್ರು ಕುಟುಂಬ

Published : Apr 10, 2022, 03:18 PM ISTUpdated : Apr 10, 2022, 05:30 PM IST

ಶಾಸಕ ಜಮೀರ್ ವಿರುದ್ಧ ಹತ್ಯೆಯಾದ ಚಂದ್ರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. 'ಸೈಮನ್‌ಗೆ ದುಡ್ಡು ಕೊಟ್ಟಿದ್ದಾರೆ ಎಂದಿದ್ದಾರೆ ಜಮೀರ್, ನಮಗೆ ಯಾರೂ ಒಂದು ರೂಪಾಯಿ ಕೊಟ್ಟಿಲ್ಲ. ಯಾರು ದುಡ್ಡು ಕೊಟ್ಟಿದ್ದು ಎಂದು ಜಮೀರ್ ಬಂದು ಹೇಳಲಿ. ದುಡ್ಡು ಕೊಟ್ಟಿದ್ದು ನಿಜವಾದರೆ ಜಮೀರ್ ಹೇಳಿದಂತೆ ಕೇಳುತ್ತೇವೆ' ಎಂದು ಚಂದ್ರು ಸಹೋದರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ. 10): ಶಾಸಕ ಜಮೀರ್ ವಿರುದ್ಧ ಹತ್ಯೆಯಾದ ಚಂದ್ರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. 'ಸೈಮನ್‌ಗೆ ದುಡ್ಡು ಕೊಟ್ಟಿದ್ದಾರೆ ಎಂದಿದ್ದಾರೆ ಜಮೀರ್, ನಮಗೆ ಯಾರೂ ಒಂದು ರೂಪಾಯಿ ಕೊಟ್ಟಿಲ್ಲ. ಯಾರು ದುಡ್ಡು ಕೊಟ್ಟಿದ್ದು ಎಂದು ಜಮೀರ್ ಬಂದು ಹೇಳಲಿ. ದುಡ್ಡು ಕೊಟ್ಟಿದ್ದು ನಿಜವಾದರೆ ಜಮೀರ್ ಹೇಳಿದಂತೆ ಕೇಳುತ್ತೇವೆ' ಎಂದು ಚಂದ್ರು ಸಹೋದರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ಚಂದ್ರು ಹತ್ಯೆಯಾಗಿದೆ ಎಂಬುದು ಸತ್ಯ. ಈ ಸಂಬಂಧ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿರುವುದು ನೂರಕ್ಕೆ ನೂರರಷ್ಟುಸುಳ್ಳು. ಈ ಬಗ್ಗೆ ಸರ್ಕಾರ ತನಿಖೆ ಮಾಡಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಆಗ್ರಹಿಸಿದ್ದಾರೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more