Jun 28, 2020, 2:18 PM IST
ಬೆಂಗಳೂರು (ಜೂ. 28): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ತಪ್ಪಿದೆ. ಪಾಸಿಟೀವ್ ಕೇಸ್ಗಳು ಹೆಚ್ಚಾಗುತ್ತಿವೆ. ಇದೀಗ ಮತ್ತೊಬ್ಬ ಕಾರ್ಪೊರೇಟರ್ಗೆ ಪಾಸಿಟಿವ್ ಬಂದಿದೆ. ಜೆಜೆ ನಗರ ಕಾರ್ಪೊರೇಟರ್ ಸೀಮಾ ಅಲ್ತಾಫ್ಗೆ ಪಾಸಿಟಿವ್ ಬಂದಿದೆ. ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಲ್ಲಿ ಹೊಸ ಕೋವಿಡ್ ಕೇಂದ್ರಗಳ ಸ್ಥಾಪನೆ; ಎಲ್ಲೆಲ್ಲಿ? ಇಲ್ಲಿದೆ ನೋಡಿ.!
ಕೆಲ ದಿನಗಳ ಹಿಂದೆ ಸಿದ್ದಾಪುರ ಕಾರ್ಪೊರೇಟರ್ ಮುಜಾಹಿದ್ ಪಾಷಾ ಕೋವಿಡ್ 19 ಸೋಂಕಿಗೆ ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾದಾರಾಯನಪುರದ ಕಾರ್ಪೊರೇಟರ್ ಇಮ್ರಾನ್ ಪಾಷಾ ಕೂಡಾ ಆಸ್ಪತ್ರೆಗೆ ದಾಖಲಾಗಿದ್ದರು.