ನಿಸಾರ್‌ ಅಹ್ಮದ್ ಜೊತೆಗಿನ ಒಡನಾಟ ನೆನೆಸಿಕೊಂಡ ಜೋಗಿ

ನಿಸಾರ್‌ ಅಹ್ಮದ್ ಜೊತೆಗಿನ ಒಡನಾಟ ನೆನೆಸಿಕೊಂಡ ಜೋಗಿ

Published : May 03, 2020, 05:20 PM ISTUpdated : May 04, 2020, 10:27 AM IST

ನಿತ್ಯೋತ್ಸವ ಕವಿ, ಹಿರಿಯ ಸಾಹಿತಿ ನಿಸಾರ್ ಅಹ್ಮದ್ ಇಂದು ವಿಧಿವಶರಾಗಿದ್ದಾರೆ. ಪತ್ರಕರ್ತ ಜೋಗಿ, ನಿಸಾರ್ ಅಹ್ಮದ್ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ

ಬೆಂಗಳೂರು (ಮೇ. 03): ನಿತ್ಯೋತ್ಸವ ಕವಿ, ಹಿರಿಯ ಸಾಹಿತಿ ನಿಸಾರ್ ಅಹ್ಮದ್ ಇಂದು ವಿಧಿವಶರಾಗಿದ್ದಾರೆ. ಪತ್ರಕರ್ತ ಜೋಗಿ, ನಿಸಾರ್ ಅಹ್ಮದ್ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ.  'ನಿಸಾರ್ ಅಹ್ಮದ್ ಜೀವನ ಪ್ರೀತಿ ಬಹಳ ದೊಡ್ಡದು. ಯಾವುದೇ ಕಾರ್ಯಕ್ರಮವಾದರೂ ಉತ್ಸಾಹದಿಂದ ಭಾಗವಹಿಸುತ್ತಿದ್ದರು. ಎಲ್ಲರನ್ನು ಸಮಾನವಾಗಿ ಕಾಣುತ್ತಿದ್ದರು. ಸಾಹಿತ್ಯದಲ್ಲಿ ಹಲವು ಆರಂಭಗಳಿಗೆ ಕಾರಣರಾದವರು.  ಒಂದು ತಲೆಮಾರಿನ ಕೊಂಡಿ ಕಳಚಿಕೊಂಡಿದೆ' ಎಂದು ಹೇಳಿದ್ದಾರೆ. 

ಗಾಯಕಿ ಸಂಗೀತಾ ಕಟ್ಟಿ ನಿಸಾರ್‌ರವರನ್ನು ಸ್ಮರಿಸಿಕೊಂಡಿದ್ದು ಹೀಗೆ 

"

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!