Feb 22, 2022, 5:31 PM IST
ನಮಗೆ ರಾಷ್ಟ್ರಧ್ವಜ ಮುಖ್ಯ. ಸುಖಾಸುಮ್ಮನೆ ಹೇಳಿಕೆ ನೀಡಿ ಮರ್ಯಾದೆ ತೆಗೆಯಬೇಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇರವಾಗಿ ಈಶ್ವರಪ್ಪಗೆ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹಕಲು ಬಾಯಿ ಈಶ್ವರಪ್ಪ ಮಾತಿಗೆ ಅವರ ಪಕ್ಷದವರೇ ತಿರುಗಿಬಿದ್ದಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.