ವಿರೂಪಾಕ್ಷಪ್ಪಗೆ ಲೋಕಾಯುಕ್ತ ಖೆಡ್ಡಾ ತೋಡಿದ್ದು ಹೇಗೆ? ನ್ಯಾ. ಬಿಎಸ್‌ ಪಾಟೀಲ್‌ ವಿವರಿಸಿದ್ದು ಹೀಗೆ

ವಿರೂಪಾಕ್ಷಪ್ಪಗೆ ಲೋಕಾಯುಕ್ತ ಖೆಡ್ಡಾ ತೋಡಿದ್ದು ಹೇಗೆ? ನ್ಯಾ. ಬಿಎಸ್‌ ಪಾಟೀಲ್‌ ವಿವರಿಸಿದ್ದು ಹೀಗೆ

Published : Mar 03, 2023, 05:17 PM IST

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮುಖ್ಯನ್ಯಾಯಮೂರ್ತಿ ಬಿಎಸ್ ಪಾಟೀಲ್  ಮಾತನಾಡಿದ್ದಾರೆ.

ಬೆಂಗಳೂರು(ಮಾ.3): ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮುಖ್ಯನ್ಯಾಯಮೂರ್ತಿ ಬಿಎಸ್ ಪಾಟೀಲ್  ಮಾತನಾಡಿ ಪ್ರಶಾಂತ್ ಕಚೇರಿಯಲ್ಲಿ 2 ಕೋಟಿ 2 ಲಕ್ಷ ರೂ ಹಾಗೂ ನಿವಾಸದಲ್ಲಿ 6.10 ಕೋಟಿ ನಗದು ಪತ್ತೆಯಾಗಿದೆ. ಪ್ರಕರಣದಲ್ಲಿ  ಒಟ್ಟು 5 ಜನರನ್ನ ಈಗಾಗಲೇ ಬಂಧಿಸಿದ್ದೇವೆ. ಪ್ರಶಾಂತ್ ಹಾಗೂ ಅಕೌಂಟೆಂಟ್   ಬಂಧಿಸಿದ್ದೇವೆ. ಲಂಚ ನೀಡಲು ಬಂದಿದ್ದ ಮೂವರ ಬಂಧನವೂ ಆಗಿದೆ ಎಂದರು. ತನಿಖೆಯಿಂದ ಎಲ್ಲಾ ಸತ್ಯಾಸತ್ಯತೆ ಹೊರಬಂದಿದೆ. ಜನರು ಸಹಕಾರ ಕೊಟ್ಟರೆ ಇಂತಹ ದೊಡ್ಡ ರೇಡ್ ಗಳನ್ನು ಮಾಡಬಹುದು ಎಂದಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more