ವಿದ್ಯಾರ್ಥಿ ಪರಿಷತ್‌ ಉದ್ಘಾಟನಾ ಕಾರ್ಯಕ್ರಮಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್, SFI, PFI ವಿರೋಧ

ವಿದ್ಯಾರ್ಥಿ ಪರಿಷತ್‌ ಉದ್ಘಾಟನಾ ಕಾರ್ಯಕ್ರಮಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್, SFI, PFI ವಿರೋಧ

Published : Mar 30, 2022, 01:13 PM ISTUpdated : Mar 30, 2022, 01:16 PM IST

ಮಂಗಳೂರು ವಿಶ್ವವಿದ್ಯಾನಿಲಯದ (Mangaluru University) ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್‌ನ ಉದ್ಘಾಟನಾ ಕಾರ್ಯಕ್ರಮಕ್ಕೆ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ (Kalladka Prabhakar Bhat) ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವುದಕ್ಕೆಎಸ್‌ಎಫ್‌ಐ ಮತ್ತು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ವಿರೋಧ ವ್ಯಕ್ತಪಡಿಸಿದೆ.

ಮಂಗಳೂರು (ಮಾ. 30): ವಿಶ್ವವಿದ್ಯಾನಿಲಯದ (Mangaluru University) ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್‌ನ ಉದ್ಘಾಟನಾ ಕಾರ್ಯಕ್ರಮಕ್ಕೆ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ (Kalladka Prabhakar Bhat) ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವುದಕ್ಕೆಎಸ್‌ಎಫ್‌ಐ ಮತ್ತು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ವಿರೋಧ ವ್ಯಕ್ತಪಡಿಸಿದೆ.

ಕೋಮು ಮತಾಂಧತೆಗೆ ವಿದ್ಯಾರ್ಥಿಗಳು ಬಲಿಯಾಗದಂತೆ ಎಚ್ಚರ ವಹಿಸುವ ಜವಾಬ್ದಾರಿ ಜಿಲ್ಲಾಡಳಿತಕ್ಕೆ ಇದೆ. ಕಾಲೇಜು ಕ್ಯಾಂಪಸ್‌ಗಳಲ್ಲಿ ಶಾಂತಿ ಕದಡದಂತೆ ಮುಂಜಾಗ್ರತೆಯ ಭಾಗವಾಗಿ ಈ ಕಾರ್ಯಕ್ರಮದಲ್ಲಿ ಯಾವುದೇ ಕಾರಣಕ್ಕೂ ಕಲ್ಲಡ್ಕ ಪ್ರಭಾಕರ ಭಟ್‌ ಭಾಗವಹಿಸಲು ಅವಕಾಶ ನೀಡದಂತೆ ಜಿಲ್ಲಾಡಳಿತ ನೋಡಿಕೊಳ್ಳಬೇಕು ಎಂದು ಎಸ್‌ಎಫ್‌ಐ ಜಿಲ್ಲಾ ಮುಖಂಡರಾದ ವಿನಿತ್‌ ದೇವಾಡಿಗ, ವಿನುಶ ರಮಣ ತಿಳಿಸಿದ್ದಾರೆ. ಕೂಡಲೆ ಈ ನಿರ್ಧಾರ ಹಿಂಪಡೆಯಬೇಕು ಎಂದು ಪಿಎಫ್‌ಐ ಸಂಘಟನೆ ಆಗ್ರಹಿಸಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?