ಪುನೀತ್ ರಾಜ್‌ಕುಮಾರ್ ಕೊನೆಯ ಕ್ಷಣ ಹೇಗಿತ್ತು..? ಚಿಕಿತ್ಸೆ ನೀಡಿದ ಡಾ. ರಮಣ್‌ ರಾವ್ ಮಾತು

ಪುನೀತ್ ರಾಜ್‌ಕುಮಾರ್ ಕೊನೆಯ ಕ್ಷಣ ಹೇಗಿತ್ತು..? ಚಿಕಿತ್ಸೆ ನೀಡಿದ ಡಾ. ರಮಣ್‌ ರಾವ್ ಮಾತು

Published : Oct 30, 2021, 11:38 AM ISTUpdated : Oct 30, 2021, 11:40 AM IST

'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪುನೀತ್ ಅವರ ಕೊನೆಯ ಕ್ಷಣ ಹೇಗಿತ್ತು ಎಂದು ನೋಡುವುದಾದರೆ, ಶುಕ್ರವಾರ ಬೆಳಿಗ್ಗೆ ಎದ್ದು ಜಾಗಿಂಗ್‌ಗೆ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. 

ಬೆಂಗಳೂರು (ಅ. 30): 'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ (Puneeth Rajkumar) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪುನೀತ್ ಅವರ ಕೊನೆಯ ಕ್ಷಣ ಹೇಗಿತ್ತು ಎಂದು ನೋಡುವುದಾದರೆ, ಶುಕ್ರವಾರ ಬೆಳಿಗ್ಗೆ ಎದ್ದು ಜಾಗಿಂಗ್‌ಗೆ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. ಆಗ ನೀರು ಕುಡಿದು ಜಿಮ್‌ಗೆ ಹೋಗಿದ್ದಾರೆ. ಸುಸ್ತು ಹೆಚ್ಚಾದಾಗ ಹತ್ತಿರದ ಡಾ.ರಮಣರಾವ್​ ಕ್ಲಿನಿಕ್‌ಗೆ ಹೋಗಿದ್ಧಾರೆ. 

'ಬೆಳಗ್ಗೆ 10ಕ್ಕೆ  ಪುನೀತ್, ಅಶ್ವಿನಿ ಕ್ಲಿನಿಕ್ ಗೆ ಬಂದರು. ಪುನೀತ್ ಬೆವರುತ್ತಿದ್ದರು.  ಸ್ವಲ್ಪ ಆಯಾಸ ಎಂದು ಹೇಳಿದ್ರು. ನಾನು ಇಸಿಜಿ ಮತ್ತಿತರ ಪರೀಕ್ಷೆ ಗಳನ್ನು ಮಾಡಿದೆ. ಇಸಿಜಿಯಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿತು. ಕೂಡಲೇ ಅಡ್ಮಿಟ್ ಆಗಿ ಎಂದು ಪುನೀತ್​ಗೆ ಸಲಹೆ ನೀಡಿದೆ. ಪುನೀತ್ ಕೇವಲ 5 ನಿಮಿಷಗಳಲ್ಲಿ ವಿಕ್ರಂ ಆಸ್ಪತ್ರೆ ತಲುಪಿದರು. ಪುನೀತ್ ಸಾವಿಗೆ ಬೇರೆ ಆರೋಗ್ಯ ಸಮಸ್ಯೆಗಳು ಕಾರಣ ಇರಬಹುದು. ನಿಜಕ್ಕೂ ಇದೊಂದು ಆಘಾತಕಾರಿ ವಿಚಾರ' ಎಂದು ಸುವರ್ಣ ನ್ಯೂಸ್​ ಬಳಿ ಡಾ.ರಮಣರಾವ್​ ನೋವಿನಿಂದ ಮಾತನಾಡಿದರು. 


 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more