ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಕನ್ನಡ ಮಾಯ

ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಕನ್ನಡ ಮಾಯ

Published : Oct 10, 2021, 02:11 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲೇ ಕನ್ನಡ ಮಿಸ್ಸಿಂಗ್. ಆರೋಗ್ಯ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ಎಲ್ಲಿಯೂ ಕನ್ನಡ ಕಂಡಿಲ್ಲ. ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮಾಯವಾಗಿತ್ತು. ಇಲ್ಲಿ ಕೋವಿಡ್ ಆಸ್ಪತ್ರೆ ಅಡಿಗಲ್ಲಿನಲ್ಲಿಯು ಸಂಪೂರ್ಣ ಇಂಗ್ಲೀಷ್ ಬಳಕೆಯಾಗಿದ್ದು ಎಲ್ಲಿಯೂ ಕನ್ನಡ  ಕಾಣಿಸಿಲ್ಲ. 
 

ಬೆಂಗಳೂರು (ಅ.10): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲೇ ಕನ್ನಡ ಮಿಸ್ಸಿಂಗ್. ಆರೋಗ್ಯ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ಎಲ್ಲಿಯೂ ಕನ್ನಡ ಕಂಡಿಲ್ಲ. ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮಾಯವಾಗಿತ್ತು. ಇಲ್ಲಿ ಕೋವಿಡ್ ಆಸ್ಪತ್ರೆ ಅಡಿಗಲ್ಲಿನಲ್ಲಿಯು ಸಂಪೂರ್ಣ ಇಂಗ್ಲೀಷ್ ಬಳಕೆಯಾಗಿದ್ದು ಎಲ್ಲಿಯೂ ಕನ್ನಡ  ಕಾಣಿಸಿಲ್ಲ. 

ಮೆಟ್ರೋ ಮಾರ್ಗ ಉದ್ಘಾಟನೆಯಲ್ಲಿ ಕನ್ನಡ ಕಡೆಗಣನೆ, ಕೊನೆಗೂ ಕ್ಷಮೆಯಾಚನೆ

ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲೇ ಕನ್ನಡವನ್ನು ಕಡೆಗಣಿಸಲಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!