ವನ್ಯಜೀವಿ ಸಂರಕ್ಷಣೆಗೆ ಸುವರ್ಣ ನ್ಯೂಸ್ ಜಾಗೃತಿ ಅಭಿಯಾನ!

ವನ್ಯಜೀವಿ ಸಂರಕ್ಷಣೆಗೆ ಸುವರ್ಣ ನ್ಯೂಸ್ ಜಾಗೃತಿ ಅಭಿಯಾನ!

Published : Jun 27, 2020, 09:18 PM ISTUpdated : Jun 27, 2020, 09:22 PM IST

ಮನಕುಲದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡು ನಾಶವಾಗುತ್ತಿದೆ. ಅಸಮತೋಲನದಿಂದ ಕಾಡು ಪ್ರಾಣಿಗಳು ನಾಡಿನತ್ತ ಮುಖಮಾಡುತ್ತಿದೆ. ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿಗಳ ಸಂರಕ್ಷಣೆ ಅಭಿಯಾನ ಮಾಡುತ್ತಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟು ಬಂಡೀಪುರಕ್ಕೆ ತೆರಳಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀಮರಳಿ, ನಿರ್ದೇಶಕಿ ಶ್ರುತಿ ನಾಯ್ದು ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.

ಬೆಂಗಳೂರು(ಜೂ.27): ಮನಕುಲದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡು ನಾಶವಾಗುತ್ತಿದೆ. ಅಸಮತೋಲನದಿಂದ ಕಾಡು ಪ್ರಾಣಿಗಳು ನಾಡಿನತ್ತ ಮುಖಮಾಡುತ್ತಿದೆ. ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿಗಳ ಸಂರಕ್ಷಣೆ ಅಭಿಯಾನ ಮಾಡುತ್ತಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟು ಬಂಡೀಪುರಕ್ಕೆ ತೆರಳಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀಮರಳಿ, ನಿರ್ದೇಶಕಿ ಶ್ರುತಿ ನಾಯ್ದು ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!