ಹಿಂದಿ ಬಳಸಿದ್ದಕ್ಕೆ ಕರವೇ ಕಾರ್ಯಕರ್ತರು ಬಿಸಿ, ಮೋದಿ ಬ್ಯಾನರ್‌ಗೆ ಮಸಿ

ಹಿಂದಿ ಬಳಸಿದ್ದಕ್ಕೆ ಕರವೇ ಕಾರ್ಯಕರ್ತರು ಬಿಸಿ, ಮೋದಿ ಬ್ಯಾನರ್‌ಗೆ ಮಸಿ

Published : Jun 19, 2022, 08:07 PM ISTUpdated : Jun 19, 2022, 08:10 PM IST

ಬೆಂಗಳೂರಿನಲ್ಲಿ ಮೋದಿ ವೆಲ್ಕಮ್ ಬ್ಯಾನರ್ಗಳು ರಾರಾಜಿಸುತ್ತಿವೆ.  ಮೈಸೂರು ರಸ್ತೆಯಲ್ಲಿ ಮೋದಿ ಸ್ವಾಗತಕ್ಕೆ ಹಿಂದಿ ಬ್ಯಾನರ್ ಹಾಕಲಾಗಿದ್ದು, ಇದಕ್ಕೆ ರಕ್ಷಣಾ ವೇದಿಕೆ ಆಕ್ಷೇಪಿಸಿದೆ.

ಬೆಂಗಳೂರು, (ಜೂನ್.19): ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇದೇ 20ರಂದು  ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತ್ತೊಂದೆಡೆ ಮೋದಿ ಸಂಚರಿಸುವ ರಸ್ತೆಗಳಲ್ಲಿ  ಬ್ಯಾನರ್‌ಗಳು ರಾರಾಜಿಸುತ್ತಿವೆ. 

ಬೆಂಗಳೂರಿಗೆ ಮೋದಿ, ಹಲವು ರಸ್ತೆಗಳಲ್ಲಿ ಸಂಚಾರ, ಪಾರ್ಕಿಂಗ್ ನಿಷೇಧ: ಇಲ್ಲಿದೆ ಪರ್ಯಾಯ ಮಾರ್ಗಗಳು

ನಗರದ ಹಲವೆಡೆ ಮೋದಿ ವೆಲ್ಕಮ್ ಬ್ಯಾನರ್ಗಳು ರಾರಾಜಿಸುತ್ತಿವೆ.  ಮೈಸೂರು ರಸ್ತೆಯಲ್ಲಿ ಮೋದಿ ಸ್ವಾಗತಕ್ಕೆ ಹಿಂದಿ ಬ್ಯಾನರ್ ಹಾಕಲಾಗಿದ್ದು, ಇದಕ್ಕೆ ರಕ್ಷಣಾ ವೇದಿಕೆ ಆಕ್ಷೇಪಿಸಿದೆ. ಅಲ್ಲದೇ ಟಿ.ಎ ನಾರಾಯಣಗೌಡ ಬಣದ ಕರವೇ ಕಾರ್ಯಕರ್ತರು ಹಿಂದಿ ಭಾಷೆಯಲ್ಲಿ ಬ್ಯಾನರ್ ಹಾಕಿದ ಹಿನ್ನಲೆಯಲ್ಲಿ ಮಸಿ ಬಳಿದು ಆಕ್ರೋಶ ಹೊರಹಾಕಿದ್ದಾರೆ. ಇದರಿಂದ ಪೊಲೀಸ್ ಮತ್ತು ರಕ್ಷಣಾ ವೇದಿಕೆಯ ಯುವ ಘಟಕದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ನಡೆದಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more