ಸಾರಿಗೆ ನೌಕರರ ಮುಷ್ಕರಕ್ಕೆ ಕರವೇ ಬೆಂಬಲ ನೀಡಿದೆ. ಹೆಣ್ಣೂರು ಡಿಪೋ ಮುಂದೆ ನೂರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದು, ನೌಕರರ ಪರ ಘೋಷಣೆ ಕೂಗಿದ್ದಾರೆ.
ಬೆಂಗಳೂರು (ಏ. 06): ಸಾರಿಗೆ ನೌಕರರ ಮುಷ್ಕರಕ್ಕೆ ಕರವೇ ಬೆಂಬಲ ನೀಡಿದೆ. ಹೆಣ್ಣೂರು ಡಿಪೋ ಮುಂದೆ ನೂರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದು, ನೌಕರರ ಪರ ಘೋಷಣೆ ಕೂಗಿದ್ದಾರೆ. ಸರ್ಕಾರದ ವಿರುದ್ಧ ಪ್ರವೀಣ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.