ಕಪಿಲಾ ನದಿಗೆ ಕೆಆರ್‌ಎಸ್ ಜಲಾಶಯದಿಂದ 78 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು ನಾಳೆ ಮೈಸೂರು- ಊಟಿ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆ. ನದಿ ಪಾತ್ರದ ಸ್ಥಳಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇದೆ. ಕಳೆದ ವರ್ಷವೂ ಕೂಡಾ ಸೇತುವೆ ಮೇಲೆ ನೀರು ಬಂದಿತ್ತು. ರಾಯಚೂರಿನಲ್ಲಿ ನಾರಾಯಣಪುರ ಜಲಾಶಯದ ನೀರು ಬಿಡುಗಡೆ ಮಾಡಲಾಗಿದ್ದು ಸೇತುವೆ ಮುಳುಗಡೆಯಾಗಿದೆ.
ಮೈಸೂರು (ಆ. 08): ಕಪಿಲಾ ನದಿಗೆ ಕೆಆರ್‌ಎಸ್ ಜಲಾಶಯದಿಂದ 78 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು ನಾಳೆ ಮೈಸೂರು- ಊಟಿ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆ. ನದಿ ಪಾತ್ರದ ಸ್ಥಳಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇದೆ. ಕಳೆದ ವರ್ಷವೂ ಕೂಡಾ ಸೇತುವೆ ಮೇಲೆ ನೀರು ಬಂದಿತ್ತು. ರಾಯಚೂರಿನಲ್ಲಿ ನಾರಾಯಣಪುರ ಜಲಾಶಯದ ನೀರು ಬಿಡುಗಡೆ ಮಾಡಲಾಗಿದ್ದು ಸೇತುವೆ ಮುಳುಗಡೆಯಾಗಿದೆ.