2 ತಿಂಗಳಲ್ಲಿ 2500 ಯುವಕರು ಬಲಿ, 40 ಸಾವಿರ ಮಕ್ಕಳಿಗೆ ಸೋಂಕು

2 ತಿಂಗಳಲ್ಲಿ 2500 ಯುವಕರು ಬಲಿ, 40 ಸಾವಿರ ಮಕ್ಕಳಿಗೆ ಸೋಂಕು

Published : May 22, 2021, 11:17 AM ISTUpdated : May 22, 2021, 11:27 AM IST

- 2 ತಿಂಗಳಲ್ಲಿ 2500 ಯುವಕರು ಬಲಿ

- ಈವರೆಗೆ 20-49 ವರ್ಷದ 4488 ಯುವಕರು ಸಾವು

- 2 ತಿಂಗಳಲ್ಲಿ 40 ಸಾವಿರ ಮಕ್ಕಳಿಗೆ ಸೋಂಕು

ಬೆಂಗಳೂರು (ಮೇ. 22): ಕೊರೊನಾ 3 ನೇ ಅಲೆಅಪಾಯಕಾರಿ ಎನ್ನಲಾಗಿತ್ತು, ಆದರೆ 2 ನೇ ಅಲೆಯೇ ಅಪಾಯಕಾರಿಯಾದಂತೆ ಕಾಣಿಸುತ್ತಿದೆ. ಒಂದೇ ತಿಂಗಳ ಅಂತರದಲ್ಲಿ 40 ಸಾವಿರ ಮಕ್ಕಳಿಗೆ ಪಾಸಿಟಿವ್ ಬಂದಿದೆ. ಇನ್ನು 18 ಕ್ಕಿಂತ ಮೇಲ್ಪಟ್ಟವರು ಎರಡು ತಿಂಗಳಲ್ಲಿ 2500 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ 20- 49 ವರ್ಷದ 4488 ಯುವಕರು ಸಾವನ್ನಪ್ಪಿದ್ದಾರೆ. ಇನ್ನು ಹೊಸ ಸೋಂಕು ಕಡಿಮೆಯಾದರೂ, ಸಾವು ಕಡಿಮೆಯಾಗುತ್ತಿಲ್ಲ. ಇವೆಲ್ಲದಕ್ಕೂ ಏನು ಪರಿಹಾರ..? ಇಲ್ಲಿದೆ ಒಂದು ವರದಿ

 

 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!