' ಎಪಿಎಂಸಿಯಲ್ಲೂ ಲೋಪಗಳಿವೆ, ರೈತರ ಉತ್ಪನ್ನ ಮರು ಹರಾಜಾಗಿರುವ ಇತಿಹಾಸವೇ ಇಲ್ಲ'

' ಎಪಿಎಂಸಿಯಲ್ಲೂ ಲೋಪಗಳಿವೆ, ರೈತರ ಉತ್ಪನ್ನ ಮರು ಹರಾಜಾಗಿರುವ ಇತಿಹಾಸವೇ ಇಲ್ಲ'

Published : Sep 28, 2020, 01:41 PM ISTUpdated : Sep 28, 2020, 01:45 PM IST

ಕರ್ನಾಟಕ ಬಂದ್‌ಗೆ , ರೈತರ ಹೋರಾಟಕ್ಕೆ ಯುವ ಕೃಷಿಕ, ಬಿಗ್‌ ಬಾಸ್ ವಿನ್ನರ್ ಶಶಿ ಸಾಥ್ ನೀಡಿದ್ದಾರೆ. ಪ್ರತಿಭಟನೆ ವೇಳೆ, ಸುವರ್ಣ ನ್ಯೂಸ್ ಜೊತೆ ಮಾತನಾಡುತ್ತಾ, ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಜಾರಿಗೆ ಬಂದರೆ ರೈತರಿಗೆ ಬಹಳ ಸಮಸ್ಯೆಯಾಗುತ್ತದೆ' ಎಂದರು. 

ಬೆಂಗಳೂರು (ಸೆ. 28): ಕರ್ನಾಟಕ ಬಂದ್‌ಗೆ , ರೈತರ ಹೋರಾಟಕ್ಕೆ ಯುವ ಕೃಷಿಕ, ಬಿಗ್‌ ಬಾಸ್ ವಿನ್ನರ್ ಶಶಿ ಸಾಥ್ ನೀಡಿದ್ದಾರೆ. ಪ್ರತಿಭಟನೆ ವೇಳೆ, ಸುವರ್ಣ ನ್ಯೂಸ್ ಜೊತೆ ಮಾತನಾಡುತ್ತಾ, ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಜಾರಿಗೆ ಬಂದರೆ ರೈತರಿಗೆ ಬಹಳ ಸಮಸ್ಯೆಯಾಗುತ್ತದೆ. ಈಗ ಜಾರಿಯಲ್ಲಿರುವ ಎಪಿಎಂಸಿ ಕಾಯ್ದೆಯಲ್ಲಿಯೂ ಸಾಕಷ್ಟು ಲೋಪದೋಷಗಳಿವೆ. ಅದೇ ರೀತಿ ಈಗ ತರಲು ಹೊರಟಿರುವ ಕಾಯ್ದೆಯಲ್ಲಿಯೂ ಸಾಕಷ್ಟು ಲೋಪದೋಷಗಳಿವೆ. ಭಾರತದಲ್ಲಿ 7200 ಎಪಿಎಂಸಿಗಳಿವೆ. ಇದುವರೆಗೂ ರೈತರ ಬೆಳೆಗಳನ್ನು ಮರು ಹರಾಜು ಮಾಡಿರುವ ಇತಿಹಾಸವೇ ಇಲ್ಲ' ಎಂದು ಅಂಕಿ ಅಂಶ ಸಮೇತ ವಿವರಣೆ ನೀಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!