ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

Suvarna News   | Asianet News
Published : Nov 21, 2020, 09:06 AM ISTUpdated : Nov 21, 2020, 09:47 AM IST

ಮರಾಠ ನಿಗಮಕ್ಕೆ ಸರ್ಕಾರ ಅಸ್ತು ಎಂದಿದ್ದೇ ತಡ ಕನ್ನಡ ಪರ ಸಂಘಟನೆಗಳು ತಿರುಗಿ ಬಿದ್ದಿವೆ. ಡಿ. 05 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಬಂದ್‌ ಬಗ್ಗೆ ಕನ್ನಡ ಪರ ಸಂಘಟನೆಗಳ ನಡುವೆಯೇ ಭಿನ್ನಾಭಿಪ್ರಾಯವಿದೆ. 

 

ಬೆಂಗಳೂರು (ನ. 21): ಮರಾಠ ನಿಗಮಕ್ಕೆ ಸರ್ಕಾರ ಅಸ್ತು ಎಂದಿದ್ದೇ ತಡ ಕನ್ನಡ ಪರ ಸಂಘಟನೆಗಳು ತಿರುಗಿ ಬಿದ್ದಿವೆ. ಡಿ. 05 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಬಂದ್‌ ಬಗ್ಗೆ ಕನ್ನಡ ಪರ ಸಂಘಟನೆಗಳ ನಡುವೆಯೇ ಭಿನ್ನಾಭಿಪ್ರಾಯವಿದೆ. 

ಬಂದ್‌ಗೆ ನಮ್ಮ ಬೆಂಬಲ ಇಲ್ಲ. ಕೊರೊನಾ ಸಂಕಷ್ಟದ ವೇಳೆ ಬಂದ್ ಅವಶ್ಯಕತೆ ಇಲ್ಲ. ಬಂದ್ ಬದಲು ಕಪ್ಪು ಪಟ್ಟಿ ಪ್ರದರ್ಶನ ಮಾಡಬಹುದು. ಇದನ್ನು ನಾವು ಇಲ್ಲಿಗೆ ಬಿಡುವುದಿಲ್ಲ. ನಮ್ಮ ಹೋರಾಟ ಮುಂದುವರೆಸುತ್ತೇವೆ' ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ