Karnataka Bandh: ಡಿ. 31 ಕ್ಕೆ ಬಂದ್ ಯಶಸ್ವಿ ಎಂದ ವಾಟಾಳ್, ಸಮಸ್ಯೆಗೆ ಬಂದ್ ಪರಿಹಾರನಾ? ಸುಮಲತಾ

Karnataka Bandh: ಡಿ. 31 ಕ್ಕೆ ಬಂದ್ ಯಶಸ್ವಿ ಎಂದ ವಾಟಾಳ್, ಸಮಸ್ಯೆಗೆ ಬಂದ್ ಪರಿಹಾರನಾ? ಸುಮಲತಾ

Published : Dec 28, 2021, 09:48 AM ISTUpdated : Dec 28, 2021, 10:02 AM IST

 ಎಂಇಎಸ್ ಪುಂಡಾಟ (MES) ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ, ಎಂಇಎಸ್‌ನ್ನು ನಿಷೇಧಿಸಬೇಕೆಂದು ಆಗ್ರಹಿಸಿ, ಡಿ. 31 ಕ್ಕೆ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. 

ಬೆಂಗಳೂರು (ಡಿ. 28): ಎಂಇಎಸ್ ಪುಂಡಾಟ (MES) ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ, ಎಂಇಎಸ್‌ನ್ನು ನಿಷೇಧಿಸಬೇಕೆಂದು ಆಗ್ರಹಿಸಿ, ಡಿ. 31 ಕ್ಕೆ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. ಈ ಬಂದ್‌ಗೆ 1800 ಸಂಘಟನೆಗಳು ಬೆಂಬಲ ನೀಡಿವೆ. ಇದು ಪ್ರತಿಷ್ಠೆಯ ಹೋರಾಟವಲ್ಲ, ಕನ್ನಡಿಗರಿಗಾಗಿ ಮಾಡುತ್ತಿರುವ ಬಂದ್ ಎಂದು ವಾಟಾಳ್ ನಾಗರಾಜ್ ಹೇಳಿದರು. 

ಕರ್ನಾಟಕ ಬಂದ್‌ನಿಂದ ಯಾರಿಗೇನು ಉಪಯೋಗ.? ಸಮಸ್ಯೆಗೆ ಬಂದ್‌ನಿಂದ ಉತ್ತರ ಸಿಗುವುದಾದರೆ ಬಂದ್ ಮಾಡಿ, ಇದರಿಂದ ಚಿತ್ರೋದ್ಯಮ ಮಾತ್ರವಲ್ಲ, ವ್ಯಾಪಾರಿಗಳಿಗೆ ತೊಂದರೆಯಾಗಲಿದೆ. ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ನಾಡದ್ರೋಹಿ ಎಂಇಎಸ್ ನಿಷೇಧಕ್ಕೆ ಹೆಚ್ಚಿದ ಒತ್ತಡ, ತುಮಕೂರಿನಲ್ಲಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more