ಕಾವೇರಿ ನೀರು ಬರಿದಾದ ಮೇಲೆ ತುರ್ತು ಸಭೆ ಕರೆದ ಸಿದ್ದರಾಮಯ್ಯ!

ಕಾವೇರಿ ನೀರು ಬರಿದಾದ ಮೇಲೆ ತುರ್ತು ಸಭೆ ಕರೆದ ಸಿದ್ದರಾಮಯ್ಯ!

Published : Sep 28, 2023, 10:49 PM IST

 ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿ,ನಾಳೆ ಕರ್ನಾಟಕ ಬಂದ್, ರ್ಯಾಲಿ ತಡೆದರೆ ಉಗ್ರ ಹೋರಾಟದ ಎಚ್ಚರಿಕೆ, ತಮಿಳು ನಟ ಸಿದ್ದಾರ್ಥ್ ಚುನಾವಣಾ ಪ್ರಚಾರದ ವಿರುದ್ಧ ಕನ್ನಡ ಸಂಘಟನೆ ಆಕ್ರೋಶ ಸೇರಿದಂತೆ ಇಂದಿನ ಇಡಿ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮೇಲಿಂದ ಮೇಲೆ ಕರ್ನಾಟಕ್ಕಕೆ ಅನ್ಯಾಯವಾಗಿದೆ. ಕಾವೇರಿ ನದಿ ನೀರು ಪ್ರಾಧಿಕಾರ, ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಕವಾಗಿ ವಾದ ಮಂಡಿಸದೆ, ದಾಖಲೆಗಳನ್ನು ನೀಡದ ಕರ್ನಾಟಕ ಇದೀಗ ತಮಿಳುನಾಡಿಗೆ ನೀರು ಹರಿಸುತ್ತಿದೆ. ಕರ್ನಾಟಕದಲ್ಲಿ ಬರ ಪರಿಸ್ಥಿತಿ ಇದ್ದರೂ ಮೊದಲ ಆದೇಶದಂತೆ 10 ಸಾವಿರ ಕ್ಯೂಸೆಕ್, ಬಳಿಕ 5 ಸಾವಿರ ಕ್ಯೂಸೆಕ್ ಹಾಗೂ ಇದೀಗ 3 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ನಾಳಿನ ಕರ್ನಾಟಕ ಬಂದ್ ಪ್ರತಿಭಟನೆ ಕಾವು ಜೋರಾಗುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇದೀಗ ಸಭೆ ಕರೆದಿದ್ದಾರೆ. ನಾಳೆ ಕಾವೇರಿ ವಿಚಾರ ಚರ್ಚಿಸಲು ತಜ್ಞರು,  ವಕೀಲರು, ಜಲಸಂಪನ್ಮೂಲ ಸಚಿವರು ಹಾಗೂ ಅಧಿಕಾರಿಗಳ ಸಭೆ ಕರೆದಿದ್ದಾರೆ.  
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more