Karnataka Bandh:  ನಾವು ಯಾವತ್ತೂ ಕನ್ನಡ ಭಾಷೆ ಪರವಾಗಿ ಇರುತ್ತೇವೆ: ಶಿವರಾಜ್‌ಕುಮಾರ್

Karnataka Bandh: ನಾವು ಯಾವತ್ತೂ ಕನ್ನಡ ಭಾಷೆ ಪರವಾಗಿ ಇರುತ್ತೇವೆ: ಶಿವರಾಜ್‌ಕುಮಾರ್

Suvarna News   | Asianet News
Published : Dec 25, 2021, 11:51 AM ISTUpdated : Dec 25, 2021, 12:06 PM IST

ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

ಬೆಂಗಳೂರು (ಡಿ. 25): ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

' ನಾವು ಯಾವತ್ತೂ ಕನ್ನಡ ಭಾಷೆ ಪರವಾಗಿ ಇದ್ದೇ ಇರುತ್ತೇವೆ. ಚೇಂಬರ್ ಏನು ಹೇಳುತ್ತೋ ಹಾಗೆ ನಾವು ನಡೆದುಕೊಳ್ಳುತ್ತೇವೆ. ಡಿ. 31 ಕ್ಕೆ 3 ಕನ್ನಡ ಸಿನಿಮಾ ರಿಲೀಸ್ ಆಗುತ್ತಿದೆ. ಯಾರಿಗೂ ಅನ್ಯಾಯವಾಗಬಾರದು. ಎಲ್ಲವನ್ನೂ ನೋಡಿಕೊಂಡು ಬಂದ್‌ ನಡೆಸಲಾಗುತ್ತದೆ' ಎಂದು ಶಿವರಾಜ್‌ಕುಮಾರ್ (Shivarajkumar) ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more