May 19, 2020, 6:23 PM IST
ವಿಜಯಪುರ(ಮೇ.19): ಲಾಕ್‌ಡೌನ್ ಸಡಿಲಿಕೆ ಮಾಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಕೊರೋನಾ ವೈರಸ್ ಪ್ರಕರಣ ದ್ವಿಗುಣಗೊಂಡಿದೆ. ಅದರಲ್ಲೂ ಮುಂಬೈ ಹಾಗೂ ಮಹಾರಾಷ್ಟ್ರ ಸಂಪರ್ಕ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ಹಳೇ ಪಾಸ್ ಮೂಲಕ ಕರ್ನಾಟಕಕ್ಕೆ ಎಂಟ್ರಿ ಕೊಡುತ್ತಿರುವ ಜನರು, ಕರ್ನಾಟಕದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದಾರೆ.