ಇಂದು ಬೆಂಗಳೂರಿಗೆ ಅರುಣ್ ಸಿಂಗ್, ಸಭೆ ಬಗ್ಗೆ ಭಾರೀ ಕುತೂಹಲ, ಶಮನವಾಗುತ್ತಾ ಮುನಿಸು.?

ಇಂದು ಬೆಂಗಳೂರಿಗೆ ಅರುಣ್ ಸಿಂಗ್, ಸಭೆ ಬಗ್ಗೆ ಭಾರೀ ಕುತೂಹಲ, ಶಮನವಾಗುತ್ತಾ ಮುನಿಸು.?

Published : Jun 16, 2021, 12:31 PM ISTUpdated : Jun 16, 2021, 03:03 PM IST

- ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಮಧ್ಯಾಹ್ನ ದೆಹಲಿಯಿಂದ ಬೆಂಗಳೂರಿಗೆ 

- ಸಂಜೆ ಮೊದಲಿಗೆ ಎಲ್ಲ ಸಚಿವರ ಸಭೆ ನಡೆಸಲಿದ್ದಾರೆ.

- 3 ದಿನ ಸಚಿವರ ಜೊತೆ ಸಭೆ 

ಬೆಂಗಳೂರು (ಜೂ. 16): ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಮಧ್ಯಾಹ್ನ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆ.  ಸಂಜೆ ಮೊದಲಿಗೆ ಎಲ್ಲ ಸಚಿವರ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ಸಚಿವರ ಸಾಧನೆಗಳ ಪರಾಮರ್ಶೆಯೂ ಮಾಡಲಿದ್ದಾರೆ.

ಜತೆಗೆ ಹಲವು ಸಲಹೆ ಸೂಚನೆಗಳನ್ನೂ ನೀಡಲಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿಅವರೂ ಉಪಸ್ಥಿತರರಿಲಿದ್ದಾರೆ. ಸರ್ಕಾರದ ದೃಷ್ಟಿಯಿಂದ ಈ ಮೂರು ದಿನಗಳ ಸರಣಿ ಸಭೆ ಮಹತ್ವದ್ದಾಗಿದ್ದು, ಇದರ ಆಧಾರದ ಮೇಲೆಯೇ ಪ್ರಸಕ್ತ ನಾಯಕತ್ವದ ಬಗ್ಗೆ ಉದ್ಭವಿಸಿರುವ ಗೊಂದಲಗಳಿಗೂ ಸ್ಪಷ್ಟತೆ ಸಿಗಲಿದೆ ಎಂದು ತಿಳಿದು ಬಂದಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!