ಬೆಲ್ಲದ್ ಫೋನ್ ಟ್ಯಾಪಿಂಗ್ ಬಾಂಬ್; ಯಾರದು ಯುವರಾಜ ಸ್ವಾಮಿ..?

ಬೆಲ್ಲದ್ ಫೋನ್ ಟ್ಯಾಪಿಂಗ್ ಬಾಂಬ್; ಯಾರದು ಯುವರಾಜ ಸ್ವಾಮಿ..?

Published : Jun 18, 2021, 11:01 AM ISTUpdated : Jun 18, 2021, 11:10 AM IST

- ನನ್ನ ಫೋನ್‌ ಕದ್ದಾಲಿಕೆ ಆಗ್ತಿದೆ: ಬೆಲ್ಲದ್‌ ಬಾಂಬ್‌

- ಯಾವುದಾದರೂ ಕೇಸಲ್ಲಿ ಸಿಲುಕಿಸಲು ಷಡ್ಯಂತ್ರ: ಶಾಸಕ

- ಸಭಾಧ್ಯಕ್ಷ ಕಾಗೇರಿ, ಗೃಹ ಸಚಿವ ಬೊಮ್ಮಾಯಿಗೆ ದೂರು

ಬೆಂಗಳೂರು (ಜೂ. 18): ರಾಜ್ಯ ರಾಜಕೀಯದಲ್ಲಿ ಶಾಸಕ ಸುದ್ದಿಯಲ್ಲಿದ್ದಾರೆ. ದಿಢೀರ್ ದೆಹಲಿ ಭೇಟಿ ಬಳಿಕ ಫೋನ್‌ ಕದ್ದಾಲಿಕೆ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ. ನನ್ನ ಫೋನ್ ಕದ್ದಾಲಿಕೆ ಮಾಡಿ ನನ್ನ ಚಲನವಲನಗಳ ಮೇಲೆ ನಿಗಾ ಇರಿಸಲಾಗಿದ್ದು, ಯಾವುದಾದರೂ ಪ್ರಕರಣದಲ್ಲಿ ಸಿಲುಕಿಸಬೇಕು ಎನ್ನುವ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆಡಳಿತಾರೂಢ ಬಿಜೆಪಿ ಶಾಸಕ ಅರವಿಂದ ಬೆಲ್ಲದ್‌ ಗಂಭೀರ ಆರೋಪ ಮಾಡಿದ್ದಾರೆ.

ಯುವರಾಜ ಸ್ವಾಮಿ ಎಂಬಾತ ನನಗೆ ಮಾತ್ರವಲ್ಲದೇ, ನನ್ನ ಆಪ್ತ ಸಹಾಯಕನ ಮೊಬೈಲ್‌ಗೂ ಪದೇ ಪದೇ ಕರೆ ಮಾಡುತ್ತಿದ್ದ. ಇದರಲ್ಲಿ ಮೇಲ್ನೋಟಕ್ಕೆ ಯಾವುದೋ ಬಲವಾದ ಕಾಣದ ಕೈಗಳ ಕೈವಾಡ ಇದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ. ನಮ್ಮ ಮೊಬೈಲ್‌ಗಳು ಟ್ಯಾಪ್‌ ಆಗಿ ಕದ್ದಾಲಿಕೆಯಾಗುತ್ತಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಎಲ್ಲಾ ಅಂಶಗಳ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಹೇಳಿದ್ದಾರೆ.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!