ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

Published : Mar 03, 2023, 12:57 PM IST

ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಹಾಗೂ ಪುತ್ರ ಹೇಗೆ ಲೋಕಾಯುಕ್ತ ಖೆಡ್ಡಾಕ್ಕೆ ಬಿದ್ದಿದ್ದು ಹೇಗೆ? ಲೋಕಾಯುಕ್ತ ಹೆಣೆದ ಆ ಟ್ರ್ಯಾಪ್ ಹೇಗಿತ್ತು?  ಆಪರೇಷನ್ ಮಾಡಾಳ್ ಬಗ್ಗೆ ಲೋಕಾಯುಕ್ತ ನ್ಯಾ. ಬಿ.ಎಸ್‌. ಪಾಟೀಲ್‌ ವಿವರಣೆ ಇಲ್ಲಿದೆ
 

ಬೆಂಗಳೂರು (ಮಾ.3): ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಲೋಕಾಯುಕ್ತ ಖೆಡ್ಡಾಕ್ಕೆ ಬಿದಿದ್ದಾರೆ. ಅವರ ಪುತ್ರ ಮಾಡಾಳ್‌ ಪ್ರಶಾಂತ್‌ ರೆಡ್‌ಹ್ಯಾಂಡ್‌ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಲ್ಲದೆ, ಸ್ವತಃ ಶಾಸಕನ ಮನೆಯ ಮೇಲೂ ಲೋಕಾಯುಕ್ತ ದಾಳಿಯಾಗಿದೆ.

ಈವರೆಗೂ 8 ಕೋಟಿ ರೂಪಾಯಿ ನಗದು ಹಣ ಸಿಕ್ಕಿದ್ದು, ಎಲ್ಲವನ್ನೂ ಲೋಕಾಯುಕ್ತ ವಶಪಡಿಸಿಕೊಂಡಿದೆ. ಪ್ರಶಾಂತ್‌ ಮಾಡಾಳು ಮನೆಯಲ್ಲಿ 6.10 ಕೋಟಿ ಹಾಗೂ ಅವರ ಆಫೀಸ್‌ನಲ್ಲಿ 2.22 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಈವರೆಗೂ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ.

ಪುತ್ರನ ಲಂಚಾವತಾರ: ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್‌ ವಿರೂಪಾಕ್ಷಪ್ಪ ರಾಜೀನಾಮೆ

ಇದರ ನಡುವೆ ಕೋಲಾಯುಕ್ತ ನ್ಯಾಯಮೂರ್ತಿ ಬಿಎಸ್‌ ಪಾಟೀಲ್‌ ಇಡೀ ಕಾರ್ಯಾಚರಣೆಯ ವಿವರಗಳನ್ನು ಎಕ್ಲೂಸಿವ್‌ ಆಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ವಿರುಪಾಕ್ಷಪ್ಪ ಹಾಗೂ ಅವರ ಪುತ್ರ ಲೋಕಾಯುಕ್ತ ಖೆಡ್ಡಾಕ್ಕೆ ಬಿದ್ದಿದ್ದು ಹೇಗೆ ಎನ್ನುವುದನ್ನು ವಿವರಿಸಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more