Karnataka Business Awards: ಟ್ಯಾಲೆನ್‌ ಟ್ರಿ ಸಮೂಹ ಸಂಸ್ಥೆ ಸಹ-ಸಂಸ್ಥಾಪಕ ಜಗದೀಶ್‌ ಶೇಖರ್‌ ನಾಯ್ಕ

Karnataka Business Awards: ಟ್ಯಾಲೆನ್‌ ಟ್ರಿ ಸಮೂಹ ಸಂಸ್ಥೆ ಸಹ-ಸಂಸ್ಥಾಪಕ ಜಗದೀಶ್‌ ಶೇಖರ್‌ ನಾಯ್ಕ

Published : Jun 07, 2022, 09:04 PM IST

ಕರ್ನಾಟಕ ಬ್ಯುಸಿನೆಸ್‌ ಅವಾರ್ಡ್‌ ಉತ್ತರ ಕರ್ನಾಟಕ ಆವೃತ್ತಿ ವಿಜೇತರು ಟ್ಯಾಲೆನ್‌ ಟ್ರಿ ಸಮೂಹ ಸಂಸ್ಥೆ ಸಹ-ಸಂಸ್ಥಾಪಕ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್‌ ಶೇಖರ್‌ ನಾಯ್ಕ್
 

ಬೆಂಗಳೂರು (ಜೂನ್ 7): ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭದಿಂದ ಕರ್ನಾಟಕ ಬ್ಯುಸಿನೆಟ್ ಅವಾರ್ಡ್ ಅನ್ನು ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಇಂಥದ್ದೊಂದು ವಿನೂತನ ಪ್ರಯತ್ನವನ್ನು ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಉತ್ತರ ಕರ್ನಾಟದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಸಲು ಅಪಾರ ಕೊಡುಗೆ ನೀಡಿರುವ ಉದ್ಯಮಿಗಳನ್ನು ಗುರುತಿಸಲಾಗುತ್ತಿದೆ. ಹೀಗಾಗಿ ಉತ್ತಮ ಕರ್ನಾಟಕದ ಉದ್ಯಮಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ನವೀನ್ ಮೀಡಿಯಾ ಸಲ್ಯೂಷನ್ಸ್ ಹುಬ್ಬಳ್ಳಿ ಸಹಯೋಗದೊಂದಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಉತ್ತರ ಕರ್ನಾಟಕ ಆವೃತ್ತಿ ವಿಜೇತರು ಟ್ಯಾಲೆನ್‌ ಟ್ರಿ ಸಮೂಹ ಸಂಸ್ಥೆ ಸಹ-ಸಂಸ್ಥಾಪಕ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್‌ ಶೇಖರ್‌ ನಾಯ್ಕ್ ಆಗಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!