ಬೆಳಗಾವಿ ಬೈಎಲೆಕ್ಷನ್: ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಇಂದು ನಾಮಪತ್ರ ಸಲ್ಲಿಕೆ

Mar 30, 2021, 10:34 AM IST

ಬೆಂಗಳೂರು (ಮಾ. 30): ಬೆಳಗಾವಿ ಉಪಚುನಾವಣಾ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಬಿಎಸ್‌ವೈ, ನಳೀನ್ ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್ ಸೇರಿ ಹಲವು ಸಚಿವರು ಭಾಗಿಯಾಗಲಿದ್ದಾರೆ. ನಾಮಿನೇಷನ್ ವೇಳೆ ಹಾಜರಿರುವಂತೆ ರಮೇಶ್‌ ಜಾರಕಿಹೊಳಿಗೆ ಸೂಚನೆ ನೀಡಲಾಗಿದೆ.