ಸಿಂದಗಿ, ಹಾನಗಲ್ ಬೈ ಎಲೆಕ್ಷನ್: ಅಲ್ಪಸಂಖ್ಯಾತರಿಗೆ ಜೆಡಿಎಸ್ ಮಣೆ, ಲೆಕ್ಕಾಚಾರ ವರ್ಕೌಟ್ ಆಗುತ್ತಾ.?

ಸಿಂದಗಿ, ಹಾನಗಲ್ ಬೈ ಎಲೆಕ್ಷನ್: ಅಲ್ಪಸಂಖ್ಯಾತರಿಗೆ ಜೆಡಿಎಸ್ ಮಣೆ, ಲೆಕ್ಕಾಚಾರ ವರ್ಕೌಟ್ ಆಗುತ್ತಾ.?

Published : Oct 06, 2021, 10:55 AM ISTUpdated : Oct 06, 2021, 11:54 AM IST

 ಹಾನಗಲ್‌ನಿಂದ ನಿಯಾಜ್ ಶೇಖ್‌, ಸಿಂದಗಿಯಿಂದ ನಾಜಿಯಾ ಶಕೀಲ್‌ರನ್ನು ಜೆಡಿಎಸ್ ಕಣಕ್ಕಿಳಿಸಲಿದೆ. ಈ ಮೂಲಕ ಜೆಡಿಎಸ್ ಅಲ್ಪಸಂಖ್ಯಾತರನ್ನು ಕಡೆಗಣಿಸುವುದಿಲ್ಲ ಎಂಬ ಸಂದೇಶ ನೀಡಿದೆ. 
 

ಬೆಂಗಳೂರು (ಅ. 06): ಹಾನಗಲ್‌ನಿಂದ ನಿಯಾಜ್ ಶೇಖ್‌, ಸಿಂದಗಿಯಿಂದ ನಾಜಿಯಾ ಶಕೀಲ್‌ರನ್ನು ಜೆಡಿಎಸ್ ಕಣಕ್ಕಿಳಿಸಲಿದೆ. ಈ ಮೂಲಕ ಜೆಡಿಎಸ್ ಅಲ್ಪಸಂಖ್ಯಾತರನ್ನು ಕಡೆಗಣಿಸುವುದಿಲ್ಲ ಎಂಬ ಸಂದೇಶ ನೀಡಿದೆ.

 

ಇನ್ನು ಕ್ಷೇತ್ರದ ಲೆಕ್ಕಾಚಾರ ನೋಡುವುದಾದರೆ, ನಿಯಾಜ್ ಶೇಖ್ ಯುವರಾಜಕಾರಣಿ. ಯುವಸಮೂಹವನ್ನು ಸೆಳೆಯಬಹುದು. ಕ್ಷೇತ್ರದಲ್ಲೂ 35 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತಗಳಿವೆ. ಇನ್ನು ಹಾನಗಲ್‌ನಲ್ಲಿ ಜೆಡಿಎಸ್ ಪ್ರಬಲವಾಗಿಲ್ಲ. ಕೆಲಸ ಮಾಡಲು ಕಾರ್ಯಕರ್ತರುಗಳಿಲ್ಲ. ಇನ್ನು ಸಿಂಧಗಿಯಲ್ಲಿ ನಾಜಿಯಾ ಶಕೀಲ್ ಅಲ್ಪಸಂಖ್ಯಾತರನ್ನು ಸೆಳೆಯುವ ಶಕ್ತಿಯಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!