ಬಿಜೆಪಿ ಪಾಳಯದಲ್ಲಿ ಸಚಿವ ಸಂಪುಟ ವಿಸ್ತರಣೆ ಗುಸುಗುಸು ಶುರುವಾಗಿದೆ. ಮುಂದಿನ ವಾರ ಸಿಎಂ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಲಿದ್ದಾರೆ. ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡಲು ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ ಕಾದು ನೋಡಬೇಕಿದೆ.
ಬೆಂಗಳೂರು (ಸೆ. 28): ಬಿಜೆಪಿ ಪಾಳಯದಲ್ಲಿ ಸಚಿವ ಸಂಪುಟ ವಿಸ್ತರಣೆ ಗುಸುಗುಸು ಶುರುವಾಗಿದೆ. ಮುಂದಿನ ವಾರ ಸಿಎಂ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಲಿದ್ದಾರೆ. ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡಲು ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ ಕಾದು ನೋಡಬೇಕಿದೆ.
ಸಂಪುಟ ವಿಸ್ತರಣೆಗೂ ಮುನ್ನ ನಿಗಮ ಮಂಡಳಿಗೆ ಪುನರ್ ನೇಮಕಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಈ ಬಾರಿ ನಿಗಮ ಮಂಡಳಿಗೆ ಪಕ್ಷ ನಿಷ್ಠರಿಗೆ ಮಣೆ ಹಾಕುವ ಸಾಧ್ಯತೆ ಇದೆ.