News Hour: ಜಾತಿಗಣತಿ ಸ್ವೀಕಾರ.. ‘ಕೈ’ನಲ್ಲೇ ಕಿಚ್ಚು!

News Hour: ಜಾತಿಗಣತಿ ಸ್ವೀಕಾರ.. ‘ಕೈ’ನಲ್ಲೇ ಕಿಚ್ಚು!

Published : Feb 29, 2024, 10:53 PM IST

ಭಾರೀ ವಿರೋಧದ ನಡುವೆಯೇ ಜಾತಿ ಗಣತಿಯನ್ನು ರಾಜ್ಯ ಸರ್ಕಾರ ಸ್ವೀಕಾರ ಮಾಡಿದೆ. ಗುರುವಾರ ವಿಧಾನಸಭೆಯಲ್ಲಿಯೇ ಸಿಎಂ ಸಿದ್ಧರಾಮಯ್ಯ ಈ ವರದಿಯನ್ನು ಸ್ವೀಕರಿಸಿದ್ದಾರೆ.
 

ಬೆಂಗಳೂರು (ಫೆ.29): ವಿರೋಧದ ಮಧ್ಯೆಯೇ ಜಾತಿಗಣತಿ ಸ್ವೀಕಾರವಾಗಿದೆ.. ಸಿಎಂ ಸಿದ್ದರಾಮಯ್ಯಗೆ ಜಯಪ್ರಕಾಶ್ ಹೆಗ್ಡೆ ವರದಿ ಹಸ್ತಾಂತರಿಸಿದ್ದಾರೆ.  ಲೋಕಸಭಾ ಚುನಾವಣೆಗೂ ಮುನ್ನ ವರದಿ ಬಹಿರಂಗವಾಗೋದು ಅನುಮಾನ ಎನ್ನಲಾಗಿದೆ.

ಲಿಂಗಾಯತ,ಒಕ್ಕಲಿಗರ ವಿರೋಧ ನಡುವೆ ವರದಿ ಸ್ವೀಕಾರ ಮಾಡಲಾಗಿದೆ. ಈ ಹಿಂದೆ ವರದಿ ವಿರೋಧಿಸಿ ಒಕ್ಕಲಿಗ ನಾಯಕರ ಪತ್ರ ಸಮರ ನಡೆದಿತ್ತು. ಲಿಂಗಾಯತರ ಶಾಸಕರಿಂದಲೂ ಜಾತಿಗಣತಿಗೆ ವಿರೋಧ ವ್ಯಕ್ತವಾಗಿತ್ತು. ಪ್ರತಿ ಜಿಲ್ಲೆಗೆ ಒಂದರಂತೆ 1 ಪುಸ್ತಕದಲ್ಲಿ ಸರ್ಕಾರಕ್ಕೆ ವರದಿ ಇದೆ.

ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ; 2 ಮೂಟೆಗಳಲ್ಲಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗಡೆ

30 ಜಿಲ್ಲೆಗಳಿಗೆ 30 ಪುಸ್ತಕಗಳಲ್ಲಿ ಜಾತಿಗಣತಿ ರಿಪೋರ್ಟ್​. ಜಾತಿಗಣತಿ ವರದಿಯಲ್ಲಿ ಜಾತಿವಾರು ಜನಸಂಖ್ಯೆ ವಿವರ ನೀಡಲಾಗಿದೆ. ಜಾತಿ/ವರ್ಗಗಳ ಲಕ್ಷಣಗಳು, SC-ST ಜಾತಿ ವರ್ಗಗಳು . ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳ ಮಾಹಿತಿ ಇದೆ. ಜಯಪ್ರಕಾಶ್ ಹೆಗ್ಡೆ  ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more