ರೋಹಿಣಿ ಸಿಂಧೂರಿ-ಶಿಲ್ಪಾನಾಗ್ ಜಟಾಪಟಿ ಮಧ್ಯೆ ಖುದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿ ಎಂಟ್ರಿ

ರೋಹಿಣಿ ಸಿಂಧೂರಿ-ಶಿಲ್ಪಾನಾಗ್ ಜಟಾಪಟಿ ಮಧ್ಯೆ ಖುದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿ ಎಂಟ್ರಿ

Published : Jun 04, 2021, 08:39 PM IST

ಮೈಸೂರು ಐಎಎಸ್ ಅಧಿಕಾರಿಗಳ ಜಟಾಪಟಿ  ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಕೆಲವರು ರೋಹಿಣಿ ಸಿಂಧೂರಿ ಪರ ಮಾತನಾಡುತ್ತಿದ್ರೆ, ಇನ್ನೂ ಕೆಲವರು ಶಿಲ್ಪಾನಾಗ್ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನೂ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಜಟಾಪಟಿ ಎಲ್ಲಿಗೆ ಬಂದು ನಿಂತಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

ಮೈಸೂರು, (ಜೂನ್.04): ಮೈಸೂರಿನಲ್ಲಿ ಐಎಎಸ್ ವರ್ಸಸ್ ಐಎಎಸ್ ನಡುವೆ ವಾರ್ ಶುರುವಾಗಿದ್ದು, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿನ ನಡೆಯಿಂದ ಬೇಸತ್ತು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ನೀಡಿದ್ದಾರೆ. 

ರೋಹಿಣಿ ರಂಪಾಯಣ: ರಾಜೀನಾಮೆ ನಿರ್ಧಾರದ ಬಗ್ಗೆ ಶಿಲ್ಪಾನಾಗ್ ಸ್ಪಷ್ಟನೆ

ಇದು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಕೆಲವರು ರೋಹಿಣಿ ಸಿಂಧೂರಿ ಪರ ಮಾತನಾಡುತ್ತಿದ್ರೆ, ಇನ್ನೂ ಕೆಲವರು ಶಿಲ್ಪಾನಾಗ್ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನೂ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಜಟಾಪಟಿ ಎಲ್ಲಿಗೆ ಬಂದು ನಿಂತಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!