ಇಂದು 75 ನೇ ಸ್ವಾತಂತ್ರ್ಯ ದಿವಸದ ಸಂಭ್ರಮ. ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಿದರು.
ಬೆಂಗಳೂರು (ಆ. 15): ಇಂದು 75 ನೇ ಸ್ವಾತಂತ್ರ್ಯ ದಿವಸದ ಸಂಭ್ರಮ. ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಿದರು.
'ಕರ್ನಾಟಕ ಅಭಿವೃದ್ಧಿಯ ಪಥದಲ್ಲಿ ಹಲವು ಮೈಲಿಗಲ್ಲುಗಳನ್ನು ಸ್ಥಾಪಿಸಿದೆ. ಮೋದಿ ನೇತೃತ್ವದಲ್ಲಿ 7 ವರ್ಷಗಳಲ್ಲಿ ದೇಶ ಪ್ರಗತಿಯ ಹೊಸ ಮಜಲು ತಲುಪಿದೆ. ಭಾಷೆ, ಸಂಸ್ಕೃತಿ, ಶಿಕ್ಷಣ, ಕಲೆ, ಆರ್ಥಿಕತೆ, ವಾಣಿಜ್ಯೋದ್ಯಮ, ಉದ್ಯೋಗ ಸೃಷ್ಟಿ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸಿದೆ' ಎಂದರು. ಸ್ವಾತಂತ್ರೋತ್ಸವದ ಅಮೃತೋತ್ಸವದ ನೆನಪಿಗಾಗಿ ವಿಶೇಷ ಕಾರ್ಯಕ್ರಮಗಳ ಘೋಷಣೆ ಮಾಡಿದರು.