Republic Day 2022: ರಾಜ್ಯದ ಜನತೆಗೆ ಶುಭಾಶಯ ಕೋರಿದ ಸಿಎಂ

Republic Day 2022: ರಾಜ್ಯದ ಜನತೆಗೆ ಶುಭಾಶಯ ಕೋರಿದ ಸಿಎಂ

Published : Jan 26, 2022, 11:24 AM IST

ಇಂದು 73 ನೇ ಗಣರಾಜ್ಯೋತ್ಸವ (Republic Day 2022)ಸಂಭ್ರಮ ಮನೆ ಮಾಡಿದೆ. ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ರಾಜ್ಯಪಾಲ (Govorner) ಗೆಹಲೋತ್ ಜನತೆಯನ್ನುದ್ದೇಶಿಸಿ ಸಂದೇಶ ನೀಡಿದ್ದಾರೆ. 
 

ಬೆಂಗಳೂರು (ಜ. 26): ಇಂದು 73 ನೇ ಗಣರಾಜ್ಯೋತ್ಸವ (Republic Day 2022) ಸಂಭ್ರಮ ಮನೆ ಮಾಡಿದೆ. ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ರಾಜ್ಯಪಾಲ (Govorner) ಗೆಹಲೋತ್ ಜನತೆಯನ್ನುದ್ದೇಶಿಸಿ ಸಂದೇಶ ನೀಡಿದ್ದಾರೆ. 

'ರಾಜ್ಯದ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು. ಪ್ರತಿಯೊಂದು ರಾಜ್ಯದ ಜನತೆ ರಾಷ್ಟ್ರ ನಿರ್ಮಾಣದ ಕಡೆ ಗಮನ ಕೊಡಬೇಕು. ನಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು. ದೇಶ ಕಟ್ಟಲು ನಾವೆಲ್ಲಾ ಸನ್ನದ್ಧರಾಗೋಣ. ಇನ್ನು ಸಾಂಸ್ಕೃತಿಕವಾಗಿ ಕರ್ನಾಟಕ ದೊಡ್ಡ ಕೊಡುಗೆ ನೀಡಿದೆ. ಇದನ್ನು ಇನ್ನಷ್ಟು ಹೆಚ್ಚಿಸಬೇಕು' ಎಂದು ಸಿಎಂ ಹೇಳಿದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more