ಲೋಕಸಭೆಯಲ್ಲಿ ಬೆಳಗಾವಿ ಗಡಿ ವಿವಾದ, ಬೊಮ್ಮಾಯಿ ಮೇಲೆ ಪ್ರಚೋದನೆ ಆರೋಪ ಹೊರಿಸಿದ ಶಿವಸೇನೆ!

ಲೋಕಸಭೆಯಲ್ಲಿ ಬೆಳಗಾವಿ ಗಡಿ ವಿವಾದ, ಬೊಮ್ಮಾಯಿ ಮೇಲೆ ಪ್ರಚೋದನೆ ಆರೋಪ ಹೊರಿಸಿದ ಶಿವಸೇನೆ!

Published : Dec 09, 2022, 05:19 PM IST

ಬೆಳಗಾವಿ ಗಡಿ ಗಲಾಟೆ ಮತ್ತೆ ಲೋಕಸಭೆಯಲ್ಲಿ ಸದ್ದು ಮಾಡಿದೆ. ಈ ಬಾರಿ ಶಿವಸೇನೆ ಸಂಸದ ಲೋಕಸಭೆಯಲ್ಲಿ ಗಡಿ ವಿಚಾರ ಪ್ರಸ್ತಾಪಿಸಿ, ಕರ್ನಾಟಕದ ಮೇಲೆ ಗೂಬೆ ಕೂರಿಸುವ ಯತ್ನ ಮಾಡಿದ್ದಾರೆ.
 

ನವದೆಹಲಿ(ಡಿ.09): ಲೋಕಸಭೆಯಲ್ಲಿ ಮತ್ತೆ ಬೆಳವಾಗಿ ಗಡಿ ವಿವಾದ ಪ್ರಸ್ತಾಪವಾಗಿದೆ. ಶಿವಸೇನೆ ಸಂಸದ ದರ್ಶಶೀಲ್ ಮಾನೆ ಹೊಸ ವಾದ ಮುಂದಿಟ್ಟಿದ್ದಾರೆ. ಬೆಳಗಾವಿ ಗಡಿಯಲ್ಲಿನ ಗಲಾಟೆಗೆ ಕರ್ನಾಟಕ ಸಿಎಂ ಬೊಮ್ಮಾಯಿ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆರೋಪ ಹೊರಿಸಿದ್ದಾರೆ.  ಕೇಂದ್ರ ಮಧ್ಯಪ್ರವೇಶಿಸಿ ಶೀಘ್ರವೇ ಗಡಿ ಸಮಸ್ಯೆ ಬಗೆಹರಿಸಲು ಆಗ್ರಹಿಸಿದ್ದಾರೆ. ಇದೇ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ, ಮರಾಠಿಗರ ವಾಹನಗಳನ್ನು ಜಖಂಗೊಳಿಸುತ್ತಿದ್ದಾರೆ. ಇದರಿಂದ ಗಡಿಯಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more