May 15, 2020, 5:35 PM IST
ಬೆಂಗಳೂರು (ಮೇ 15); ರಾಜ್ಯದಲ್ಲಿ ಕುಗ್ಗಿರುವ ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಕಳೆದ ವಾರ 1,610 ಕೋಟಿ ರೂ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಿಸಿದ್ದ ಬಿಎಸ್ ಯಡಿಯೂರಪ್ಪ ಇಂದು (ಶುಕ್ರವಾರ) 500 ಕೋಟಿ ಮೌಲ್ಯದ ಮತ್ತೊಂದು ಪ್ಯಾಕೇಜ್ ಘೋಷಿಸಿದ್ದಾರೆ.
ರೈತ, ಆಶಾ ಕಾರ್ಯಕರ್ತೆಯರಿಗೆ ಬಂಪರ್
ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಕರೆದು ವಿಶೇಷ ಪ್ಯಾಕೇಜ್ ಘೋಷಿಸಿರುವ ಬಿ.ಎಸ್. ಯಡಿಯೂರಪ್ಪ, ಈ ಕುರಿತು ಮಾಹಿತಿ ನೀಡಿದರು.