ರಾಜ್ಯದಲ್ಲಿ ಕೊರೋನಾ ರಣಕೇಕೆ: ಸಿಎಂ ಯಡಿಯೂರಪ್ಪ ಮುಂದಿರುವ ಆಯ್ಕೆಗಳು ಏನು..?

ರಾಜ್ಯದಲ್ಲಿ ಕೊರೋನಾ ರಣಕೇಕೆ: ಸಿಎಂ ಯಡಿಯೂರಪ್ಪ ಮುಂದಿರುವ ಆಯ್ಕೆಗಳು ಏನು..?

Published : Apr 14, 2021, 09:14 AM IST

ಜೀವ ಮತ್ತು ಜೀವನವನ್ನು ದೃಷ್ಟಿಯಲ್ಲಿರಿಸಿಕೊಂಡು ಕಠಿಣ ಕ್ರಮ| ಕೊರೋನಾ ಸ್ಥಿತಿಗತಿ ಬಗ್ಗೆ ವರದಿ ನೀಡಲಿರುವ ತಜ್ಞರ ಸಮಿತಿ| ತಜ್ಞರ ಸಮಿತಿ ವರದಿಗೆ ಕಾಯುತ್ತಿರುವ ರಾಜ್ಯ ಸರ್ಕಾರ| 

ಬೆಂಗಳೂರು(ಏ.14): ರಾಜ್ಯದಲ್ಲಿ ದಿನೇ ದಿನೆ ಕೊರೋನಾ ಕೇಸ್‌ಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ತಜ್ಞರ ಸಮಿತಿ ವರದಿಗೆ ರಾಜ್ಯ ಸರ್ಕಾರ ಕಾಯುತ್ತಿದೆ ಎಂದು ತಿಳಿದು ಬಂದಿದೆ. ತಜ್ಞರ ವರದಿಯಂತೆ ಕ್ರಮ ಜರುಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಗಾದ್ರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮುಂದಿರುವ ಆಯ್ಕೆಗಳು ಏನು? ಎಂಬುದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.

ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!