ರಾಜ್ಯದಲ್ಲಿ ಮಳೆ ಆರ್ಭಟ: ಇಂದು 20 ಜಿಲ್ಲೆಗಳ ಡೀಸಿಗಳ ಜೊತೆ ಸಿಎಂ ಬಿಎಸ್‌ವೈ ಸಭೆ

Jun 19, 2021, 11:10 AM IST

ಬೆಂಗಳೂರು (ಜೂ. 19):  ರಾಜ್ಯದ ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.  ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು 20 ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರು ಭಾಗವಹಿಸಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಲಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಬೀತಿ