ಸಿಎಂ ಯಡಿಯೂರಪ್ಪ ಕೈಯಲ್ಲಿ ಲಾಕ್‌ಡೌನ್ ಭವಿಷ್ಯ..!

ಸಿಎಂ ಯಡಿಯೂರಪ್ಪ ಕೈಯಲ್ಲಿ ಲಾಕ್‌ಡೌನ್ ಭವಿಷ್ಯ..!

Suvarna News   | Asianet News
Published : Jul 09, 2020, 03:30 PM IST

ಬೆಂಗಳೂರು ಸೇರಿದಂತೆ ಕೆಲವೆಡೆ ಕೊರೋನಾ ಕೈತಪ್ಪಿ ಹೋಗಿದೆ ಎಂದು ವಿಧಾನಸೌಧದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ನಾಳೆ(ಜು.10) ಈ ವಿಚಾರದ ಕುರಿತಂತೆ ಸುದ್ದಿಘೋಷ್ಠಿಯಲ್ಲಿ ಸವಿವರವಾಗಿ ತಿಳಿಸುವುದಾಗಿ ಹೇಳಿದ್ದಾರೆ.

ಬೆಂಗಳೂರು(ಜು.09): ಕೊರೋನಾ ಹೆಮ್ಮಾರಿಯ ಅಟ್ಟಹಾಸ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಾಗಿದ್ರೆ ಮತ್ತೊಮ್ಮೆ ಲಾಕ್‌ಡೌನ್ ಮಾಡುತ್ತಾರಾ ಎನ್ನುವ ಪ್ರಶ್ನೆ ಶುರುವಾಗಿದೆ. ಆದರೆ ಈ ಗೊಂದಲಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ತೆರೆ ಎಳೆದಿದ್ದಾರೆ.

ಬೆಂಗಳೂರು ಸೇರಿದಂತೆ ಕೆಲವೆಡೆ ಕೊರೋನಾ ಕೈತಪ್ಪಿ ಹೋಗಿದೆ ಎಂದು ವಿಧಾನಸೌಧದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ನಾಳೆ(ಜು.10) ಈ ವಿಚಾರದ ಕುರಿತಂತೆ ಸುದ್ದಿಘೋಷ್ಠಿಯಲ್ಲಿ ಸವಿವರವಾಗಿ ತಿಳಿಸುವುದಾಗಿ ಹೇಳಿದ್ದಾರೆ.

ಇಂದಿನ ಸಚಿವಸಂಪುಟ ಸಭೆಯಲ್ಲಿ ಲಾಕ್‌ಡೌನ್ ಬಿಟ್ಟು ಪರ್ಯಾಯ ಮಾರ್ಗದ ಬಗ್ಗೆ ಚರ್ಚೆ ನಡೆಯಲಿದೆ. ಲಾಕ್‌ಡೌನ್ ಸಾಧ್ಯಸಾಧ್ಯತೆಗಳ ಕುರಿತಂತೆ ಬಿಎಸ್‌ವೈ ಅಧಿಕೃತವಾಗಿ ಶುಕ್ರವಾರ ಘೋಷಣೆ ಮಾಡಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!