ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿದೆ ಬೆಂಗಳೂರು (Bengaluru) ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಚಾಲನೆ ನೀಡಿದೆ. ಸ್ವಲ್ಪ ದೂರ ನಡೆಯುತ್ತಿದ್ದಂತೆ ಬಿಸಿಲಿನ ಝಳಕ್ಕೆ ಸಿದ್ದರಾಮಯ್ಯ (Siddaramaiah) ಸುಸ್ತಾಗಿ ಬಿಟ್ಟರು.
ಬೆಂಗಳೂರು (ಜ. 09): ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿದೆ ಬೆಂಗಳೂರು (Bengaluru) ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ (Mekedatu Project) ಕಾಂಗ್ರೆಸ್ ಚಾಲನೆ ನೀಡಿದೆ. ಸ್ವಲ್ಪ ದೂರ ನಡೆಯುತ್ತಿದ್ದಂತೆ ಬಿಸಿಲಿನ ಝಳಕ್ಕೆ ಸಿದ್ದರಾಮಯ್ಯ (Siddaramaiah) ಸುಸ್ತಾಗಿ ಬಿಟ್ಟರು. ಪಾದಯಾತ್ರೆ ಕೈ ಬಿಟ್ಟು, ಕಾರನ್ನೇರಿ ಹೊರಟು ಹೋದರು. ಪಾದಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಇವರಿಗಾಗಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.