Hijab Row: ಮೌನವಾಗಿರುವಂತೆ ಡಿಕೆಶಿ ಸೂಚನೆ, ಪರ ಮಾತನಾಡುವಂತೆ ಸಿದ್ದರಾಮಯ್ಯ ಸಲಹೆ

Hijab Row: ಮೌನವಾಗಿರುವಂತೆ ಡಿಕೆಶಿ ಸೂಚನೆ, ಪರ ಮಾತನಾಡುವಂತೆ ಸಿದ್ದರಾಮಯ್ಯ ಸಲಹೆ

Published : Feb 12, 2022, 11:55 AM IST

ಹಿಜಾಬ್ ವಿವಾದದ ಬಗ್ಗೆ ಕಾಂಗ್ರೆಸ್ ನಾಯಕರ ನಡುವೆಯೇ ಪರ-ವಿರೋಧದ ಅಭಿಪ್ರಾಯ ವ್ಯಕ್ತವಾಗಿದೆ. ಹಿಜಾಬ್ ಬಗ್ಗೆ ಮೌನವಾಗಿರುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಪರ ವಾದಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. 

ಬೆಂಗಳೂರು (ಫೆ. 12): ಹಿಜಾಬ್ ವಿವಾದದ ಬಗ್ಗೆ ಕಾಂಗ್ರೆಸ್ ನಾಯಕರ ನಡುವೆಯೇ ಪರ-ವಿರೋಧದ ಅಭಿಪ್ರಾಯ ವ್ಯಕ್ತವಾಗಿದೆ. ಹಿಜಾಬ್ ಬಗ್ಗೆ ಮೌನವಾಗಿರುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಪರ ವಾದಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. 

ಸಾಫ್ಟ್ ಹಿಂದುತ್ವ ಧೋರಣೆ ತಾಳಿದರೆ ಚುನಾವಣೆಯಲ್ಲಿ ಅನುಕೂಲವಾಗುತ್ತದೆ. ಮುಸ್ಲಿಂ ಓಲೈಕೆ ಪಕ್ಷ ಎಂಬ ಹಣೆಪಟ್ಟಿ ದೂರವಾಗುತ್ತದೆ. ಹಿಜಾಬ್‌ನಿಂದ ದೂರ ಉಳಿದರೆ ಹಿಂದೂ ಯುವಕರ ಮತಗಳನ್ನು ಸೆಳೆಯಬಹುದು ಎಂಬುದು ಡಿಕೆಶಿ ಲೆಕ್ಕಾಚಾರ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more