Free Hindu Temples:  ದೇಗುಲಗಳನ್ನು ಖಾಸಗಿ ಒಡೆತನಕ್ಕೆ ಒಪ್ಪಿಸಲು ನಾವು ಬಿಡಲ್ಲ: ಡಿಕೆಶಿ

Free Hindu Temples: ದೇಗುಲಗಳನ್ನು ಖಾಸಗಿ ಒಡೆತನಕ್ಕೆ ಒಪ್ಪಿಸಲು ನಾವು ಬಿಡಲ್ಲ: ಡಿಕೆಶಿ

Published : Dec 31, 2021, 09:07 AM IST

ದೇಗುಲ ಸ್ವತಂತ್ರ ವಿಧೇಯಕಕ್ಕೆ ( free Temples Bill) ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜ. 04 ರಂದು ಈ ಬಗ್ಗೆ ಹಿರಿಯ ನಾಯಕರ ಚರ್ಚೆ ನಡೆಯಲಿದೆ. 

ಬೆಂಗಳೂರು (ಡಿ. 31): ದೇಗುಲ ಸ್ವತಂತ್ರ ವಿಧೇಯಕಕ್ಕೆ (  Free Temples Bill) ಕಾಂಗ್ರೆಸ್ (Congress) ತೀವ್ರ ವಿರೋಧ ವ್ಯಕ್ತಪಡಿಸಿದೆ. ಜ. 04 ರಂದು ಈ ಬಗ್ಗೆ ಹಿರಿಯ ನಾಯಕರ ಚರ್ಚೆ ನಡೆಯಲಿದೆ. ಬೇರೆ ರಾಜ್ಯಗಳ ರೀತಿ ದೇಗುಲಗಳನ್ನು ಖಾಸಗಿ ಒಡೆತನಕ್ಕೆ ಒಪ್ಪಿಸಲು ನಾವು ಬಿಡಲ್ಲ. ದೇಗುಲಗಳು ಸರ್ಕಾರದ ಆಸ್ತಿ ಮತ್ತು ಖಜಾನೆ ಎಂದಿದ್ದಾರೆ ಡಿಕೆಶಿ (DK Shivakumar)

'ಹಿಂದೂ ದೇವಾಲಯಗಳ ಹಣ ಹಿಂದೂ ದೇವಾಲಯಕ್ಕೆ ಬಳಕೆಯಾಗಲಿ. ಮುಸ್ಲಿಂಗೆ ವಕ್ಫ್‌ ಬೋರ್ಡ್, ಕ್ರಿಶ್ಚಿಯನ್ ಬೋರ್ಡ್‌ಗೆ ಸರ್ಕಾರದ ಹಸ್ತಕ್ಷೇಪವಿಲ್ಲ. ಅದೇ ರೀತಿ ಹಿಂದೂ ದೇಗುಲಗಳ ಹಣ, ಹಿಂದೂ ದೇಗುಲಕ್ಕೆ ಬಳಕೆಯಾಗಲಿ' ಎಂದು ಸಿ ಟಿ ರವಿ ಹೇಳಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more