ಮುಖ್ಯಮಂತ್ರಿಗಳೇ ಗುತ್ತಿಗೆ ವೈದ್ಯರ ಅಳಲನ್ನು ಒಮ್ಮೆ ಆಲಿಸಿ..!

ಮುಖ್ಯಮಂತ್ರಿಗಳೇ ಗುತ್ತಿಗೆ ವೈದ್ಯರ ಅಳಲನ್ನು ಒಮ್ಮೆ ಆಲಿಸಿ..!

Published : Apr 23, 2020, 03:38 PM IST

ಗುತ್ತಿಗೆ ವೈದ್ಯರು ಕಳೆದ 3-7 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ಸಂಬಳ ನೀಡಿ ಎಂದು ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದಾರೆ. ಕೇವಲ 300 ಮಂದಿ ಮಾತ್ರ ಗುತ್ತಿಗೆ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

ಬೆಂಗಳೂರು(ಏ.23): ಕೊರೋನಾ ವೈರಸ್ ವಿರುದ್ಧ ಸೆಣಸುತ್ತಿರುವ ಗುತ್ತಿಗೆ ವೈದ್ಯರು ಇದೀಗ ಸರ್ಕಾರದ ವಿರುದ್ಧ ಗಾಂಧಿಗಿರಿ ಹೋರಾಟಕ್ಕೆ ಮುಂದಾಗಿದ್ದಾರೆ. 

ಗುತ್ತಿಗೆ ವೈದ್ಯರು ಕಳೆದ 3-7 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ಸಂಬಳ ನೀಡಿ ಎಂದು ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದಾರೆ. ಕೇವಲ 300 ಮಂದಿ ಮಾತ್ರ ಗುತ್ತಿಗೆ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

ಸಂಕಷ್ಟದ ಸಮಯದಲ್ಲಿ ನಾವು ಕೆಲಸ ಮಾಡದೇ ಸುಮ್ಮನೆ ಕೂರುವುದಿಲ್ಲ. ಸಾಮೂಹಿಕ ರಾಜೀನಾಮೆ ನೀಡಿ ಕೆಲಸ ಮಾಡುತ್ತೇವೆ ಎನ್ನುವ ಮೂಲಕ ಗಾಂಧಿಗಿರಿ ಹೋರಾಟದ ಮುನ್ಸೂಚನೆ ನೀಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!