Covid 19: ಜ. 31 ರಿಂದ ನೈಟ್‌ ಕರ್ಫ್ಯೂ ರದ್ದು, ಬಾರ್‌, ಹೋಟೆಲ್‌, ಕ್ಲಬ್‌ಗೆ 100 % ಅನುಮತಿ

Covid 19: ಜ. 31 ರಿಂದ ನೈಟ್‌ ಕರ್ಫ್ಯೂ ರದ್ದು, ಬಾರ್‌, ಹೋಟೆಲ್‌, ಕ್ಲಬ್‌ಗೆ 100 % ಅನುಮತಿ

Published : Jan 30, 2022, 02:08 PM ISTUpdated : Jan 30, 2022, 02:14 PM IST

ರಾಜ್ಯದಲ್ಲಿ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಇಳಿಕೆಯಾಗುತ್ತಿದೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಹೊಟೇಲ್ ಬಾರ್ ರೆಸ್ಟೋರೆಂಟ್‌ಗಳಿಗೆ ಶೇ. 100 ರಷ್ಟು ಸಾಮರ್ಥ್ಯದೊಂದಿಗೆ ವಹಿವಾಟಿಗೆ ಅವಕಾಶ, ಆದರೆ ಚಿತ್ರಮಂದಿರ, ಜಿಮ್, ಈಜುಕೊಳ, ಸಭಾಂಗಣಗಳಿಗೆ ಶೇ. 50 ರಷ್ಟು ಮಿತಿ ವಿಧಿಸಲಾಗಿದೆ. 

 

ಬೆಂಗಳೂರು (ಜ. 30): ರಾಜ್ಯದಲ್ಲಿ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಇಳಿಕೆಯಾಗುತ್ತಿದೆ.ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಹೊಟೇಲ್ ಬಾರ್ ರೆಸ್ಟೋರೆಂಟ್‌ಗಳಿಗೆ ಶೇ. 100 ರಷ್ಟು ಸಾಮರ್ಥ್ಯದೊಂದಿಗೆ ವಹಿವಾಟಿಗೆ ಅವಕಾಶ, ಆದರೆ ಚಿತ್ರಮಂದಿರ, ಜಿಮ್, ಈಜುಕೊಳ, ಸಭಾಂಗಣಗಳಿಗೆ ಶೇ. 50 ರಷ್ಟು ಮಿತಿ ವಿಧಿಸಲಾಗಿದೆ. 

ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುವ ನೈಟ್‌ ಕರ್ಫ್ಯೂವನ್ನು ಜ. 31 ರಿಂದ ರದ್ದುಗೊಳಿಸಲಾಗಿದೆ. ಬೆಂಗಳೂರಿನಲ್ಲಿ ಜ. 31 ರಿಂದ 1 ರಿಂದ 9 ನೇ ತರಗತಿಗಳು ಆರಂಭವಾಗಲಿದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more