ಲಸಿಕೆ ಕೊರತೆ : ಸೆಕೆಂಡ್ ಡೋಸ್ ಪಡೆಯುವವರಿಗೆ ಆದ್ಯತೆ

May 12, 2021, 2:33 PM IST

ಬೆಂಗಳೂರು (ಮೇ.12): ರಾಜ್ಯದಲ್ಲಿ ದಿನದಿನವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಆತಂಕಕ್ಕೆ ಕಾರಣವಾಗಿದೆ. ಈ ವೇಳೆ ಕೋವಿಡ್ ಲಸಿಕೆಗೆ ಬೇಡಿಕೆ ಹೆಚ್ಚಿದೆ. ಸದ್ಯ ಸ್ವಯಂ ಪ್ರೇರಿತರಾಗಿ ಜನರು ಲಸಿಕೆ ಹಾಕಿಸಿಕೊಳ್ಳಲು ಆಗಮಿಸುತ್ತಿದ್ದಾರೆ. 

ಕೊರೋನಾ ತುರ್ತು ಚಿಕಿತ್ಸೆಗಾಗಿ 'ಆಕ್ಸಿಬಸ್'ಗೆ ಸಿಎಂ ಬಿಎಸ್‌ವೈ ಚಾಲನೆ ...

ಲಸಿಕೆ ವಿಚಾರವಾಗಿ ಸರ್ಕಾರ ಮುಖ್ಯಕಾರ್ಯದರ್ಶಿ ರವಿ ಕುಮಾರ್ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.  ಲಸಿಕೆ ಯಾವಾಗ ಬರಲಿದೆ ಎಂದು ಹೇಳೋಕೆ ಆಗಲ್ಲ. ನಾವು ಆರ್ಡರ್ ಮಾಡಿದ್ದೇವೆ. ಉತ್ಪಾದಿಸುವವರು ನಮಗೆ ಕೊಡಬೇಕು. ಇದಕ್ಕೆ ತಿಂಗಳುಗಟ್ಟಲೆ ಆಗಬಹುದು. ಸದ್ಯ ಸೆಕೆಂಡ್ ಡೋಸ್ ಪಡೆಯುವವರಿಗೆ ಆದ್ಯತೆ ಎಂದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona