ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ 6 ಎಂಎಲ್‌ಸಿಗಳು ಹಿಂದೇಟು

ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ 6 ಎಂಎಲ್‌ಸಿಗಳು ಹಿಂದೇಟು

Published : Nov 10, 2021, 10:53 AM ISTUpdated : Nov 10, 2021, 10:56 AM IST

- ಡಿ.10 ಕ್ಕೆ 25 ಎಂಎಲ್‌ಸಿ ಸ್ಥಾನಗಳಿಗೆ ಚುನಾವಣೆ, ಡಿ.14ಕ್ಕೆ ಫಲಿತಾಂಶ

- ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ಆಯ್ಕೆ

- ಕಾಂಗ್ರೆಸ್‌ 14, ಬಿಜೆಪಿ 6, ಜೆಡಿಎಸ್‌ 4, ಪಕ್ಷೇತರ 1 ಸ್ಥಾನ ತೆರವು

 

ಬೆಂಗಳೂರು (ನ. 10): ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ (Legislative Council )  25 ಸ್ಥಾನಗಳಿಗೆ ಡಿ. 10 ರಂದು ಚುನಾವಣೆ ನಡೆಯಲಿದೆ. ತೆರವಾಗುತ್ತಿರುವ ಒಟ್ಟು 25 ಸ್ಥಾನಗಳ ಪೈಕಿ ಕಾಂಗ್ರೆಸ್‌ 14, ಬಿಜೆಪಿ 6, ಜೆಡಿಎಸ್‌ 4 ಸ್ಥಾನಗಳನ್ನು ಹೊಂದಿದ್ದವು.

ಮೇಲ್ಮನೆ ಸ್ಪರ್ಧೆಗೆ ಕಾಂಗ್ರೆಸ್‌ನ 6 ಎಂಎಲ್‌ಸಿಗಳು ನಿರಾಕರಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಒಲವು ತೋರಿಸಿದ್ದಾರೆ. ಜೊತೆಗೆ ಎಂಎಲ್‌ಸಿ ಚುನಾವಣೆಗೆ ಖರ್ಚು ಜಾಸ್ತಿ ಎಂಬ ಲೆಕ್ಕಾಚಾರದಲ್ಲಿದ್ದಾರೆ. ದಕ್ಷಿಣ ಕನ್ನಡ ಪ್ರತಾಪ್ ಶೆಟ್ಟಿ, ಉತ್ತರ ಕನ್ನಡ ಎಸ್‌ ಎಲ್ ಘೋಟ್ನೆಕರ್, ಹಾಸನದ ಗೋಪಾಲಸ್ವಾಮಿ, ಬೀದರ್‌ನ ವಿಜಯ್ ಸಿಂಗ್, ಬೆಂಗಳೂರು ಗ್ರಾಮಾಂತರದ ಎಂ ನಾರಾಯಣ, ಚಿತ್ರದುರ್ಗದ ರಘು ಆಚಾರ್ ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more