ರಾಜ್ಯ ಸರ್ಕಾರದ ಕೈ ಸೇರಿದ ತಜ್ಞರ ವರದಿ, ಜೂ. 07 ರ ಬಳಿಕ ಲಾಕ್‌ಡೌನ್ ವಿಸ್ತರಣೆ..?

ರಾಜ್ಯ ಸರ್ಕಾರದ ಕೈ ಸೇರಿದ ತಜ್ಞರ ವರದಿ, ಜೂ. 07 ರ ಬಳಿಕ ಲಾಕ್‌ಡೌನ್ ವಿಸ್ತರಣೆ..?

Published : May 31, 2021, 05:25 PM ISTUpdated : May 31, 2021, 05:29 PM IST

ಲಾಕ್‌ಡೌನ್ ಬಗ್ಗೆ ರಾಜ್ಯ ಸರ್ಕಾರದ ಕೈ ಸೇರಿದೆ ತಜ್ಞರ ವರದಿ. ಜೂನ್ 7 ರ ಬಳಿಕವೂ ಲಾಕ್‌ಡೌನ್ ಮುಂದುವರೆಸಿ, ಒಂದೆರಡು ವಾರ ಲಾಕ್‌ಡೌನ್ ಮುಂದುವರೆಸಿ ಎಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ. 

ಬೆಂಗಳೂರು (ಮೇ. 31): ಬಗ್ಗೆ ರಾಜ್ಯ ಸರ್ಕಾರದ ಕೈ ಸೇರಿದೆ ತಜ್ಞರ ವರದಿ. ಜೂನ್ 7 ರ ಬಳಿಕವೂ ಲಾಕ್‌ಡೌನ್ ಮುಂದುವರೆಸಿ, ಒಂದೆರಡು ವಾರ ಲಾಕ್‌ಡೌನ್ ಮುಂದುವರೆಸಿ ಎಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ.

 

ಒಮ್ಮಿಂದೊಮ್ಮೆಲೆ ಅನ್‌ಲಾಕ್‌ ಮಾಡುವುದು ಅಪಾಯವನ್ನು ಮೈಮೇಲೆ ಎಳೆದುಕೊಂಡಂತೆ.  ಪ್ರತಿವಾರವೂ ತಜ್ಞರ ವರದಿ ಆಧರಿಸಿ ಅನ್‌ಲಾಕ್ ಮಾಡಬೇಕು. ನಗರ ಭಾಗದಲ್ಲಿ ಕಂಟ್ರೋಲ್‌ಗೆ ಬಂದರೂ ಗ್ರಾಮೀಣ ಭಾಗದಲ್ಲಿ ಹತೋಟಿಗೆ ಬಂದಿಲ್ಲ. ಹಾಗಾಗಿ ಏಕಾಏಕಿ ಅನ್‌ಲಾಕ್‌ ಮಾಡುವುದು ಸರಿಯಲ್ಲ' ಎಂದಿದ್ದಾರೆ. ಈ ವರದಿಯನ್ನು ಆಧರಿಸಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!