ರೈತರ ಜಮೀನು, ಮಠದ ಭೂಮಿ ಮೇಲೆ ವಕ್ಫ್ ಕಣ್ಣು, ಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ!

ರೈತರ ಜಮೀನು, ಮಠದ ಭೂಮಿ ಮೇಲೆ ವಕ್ಫ್ ಕಣ್ಣು, ಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ!

Published : Oct 30, 2024, 12:30 PM IST

ಕರ್ನಾಟಕದಲ್ಲಿ ಇದೀಗ ವಕ್ಫ್ ಬೋರ್ಡ್ ಭೂದಾಹಕ್ಕೆ ರೈತರು ಜಮೀನು ಬಲಿಯಾಗಿದೆ. ಏಕಾಏಕಿ ಬಂದಿರುವ ನೋಟಿಸ್‌ನಿಂದ ವಿಜಯಪುರ ಜಿಲ್ಲೆ ರೈತರು ಕಂಗಾಲಾಗಿದ್ದರೆ. ಕರಾಳ ದೀಪಾವಳಿ ಮೂಲಕ ಪ್ರತಿಭಟನೆ ಆರಂಭಿಸಿದ್ದರೆ. ಇತ್ತ ವಿಪಕ್ಷ ಕೂಡ ಹೋರಾಟ ನಡೆಸುತ್ತಿದೆ. ಇದರ ನಡುವೆ ಸರ್ಕಾರ ಹೇಳುತ್ತಿರುವುದೇನು?

ವಕ್ಫ್ ಬೋರ್ಡ್ ಅನ್ನೋ ಹೆಸರೇ ಕೇಳದಿದ್ದ ರೈತರು ಈಗ ದಿಕ್ಕೆಟ್ಟು ಕೂತಿದ್ದಾರೆ..ಜಿಲ್ಲೆಯಿಂದ ಜಿಲ್ಲೆಗೆ ವಕ್ಫ್ ಆಸ್ತಿ ವಿವಾದದ ಕಾಳ್ಗಿಚ್ಚು ಹಬ್ಬುತ್ತಲೇ ಇದೆ.. ವಕ್ಫ್ ಬೋರ್ಡಿನ ಭೂದಾಹಕ್ಕೆ ರೈತರ ರೋಷಾಗ್ನಿ ಹೊತ್ತಿಕೊಂಡಿದೆ.. ಸರ್ಕಾರದ ವಿರುದ್ಧ ವಿಪಕ್ಷ ಮುಗಿಬಿದ್ದಿದೆ. ಒಂದು ಕಡೆ ರೈತರ ಜಮೀನು.. ಮತ್ತೊಂದು ಕಡೆ ಮಠದ ಭೂಮಿ.. ಇನ್ನೊಂದು ಕಡೆ ದಲಿತರ ನೆಲ.. ಇದೆಲ್ಲದರ ಮೇಲೂ ವಕ್ಫ್ ಬೋರ್ಡ್ ಕಣ್ಣಿಟ್ಟಿದೆ. ಒಂದೆಡೆ ರೈತರ ಪ್ರತಿಭಟನೆ, ಮತ್ತೊಂದೆಡೆ ವಿಪಕ್ಷಗಳ ಹೋರಾಟ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more