ರಾಜ್ಯದಲ್ಲಿ ಕಂಟ್ರೋಲ್ ತಪ್ಪಿದ ಕೊರೋನಾ: ದೇಶದಲ್ಲೇ ಕರ್ನಾಟಕ ಫಸ್ಟ್

ರಾಜ್ಯದಲ್ಲಿ ಕಂಟ್ರೋಲ್ ತಪ್ಪಿದ ಕೊರೋನಾ: ದೇಶದಲ್ಲೇ ಕರ್ನಾಟಕ ಫಸ್ಟ್

Published : Oct 13, 2020, 05:17 PM IST

: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೊಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಇದರಿಂದ ರಾಜ್ಯದಲ್ಲಿ ಕೊರೋನಾ ಕಂಟ್ರೋಲ್ ತಪ್ಪಿದೆ.

ಬೆಂಗಳೂರು, (ಅ.13): ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೊಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಇದರಿಂದ ರಾಜ್ಯದಲ್ಲಿ ಕೊರೋನಾ ಕಂಟ್ರೋಲ್ ತಪ್ಪಿದೆ.

4 ತಿಂಗಳಲ್ಲಿ 18000 ಟನ್‌ ಕೊರೋನಾ ತ್ಯಾಜ್ಯ ಉತ್ಪತ್ತಿ

ನಾವು, ಹಾಗ್ ಮಾಡಿದ್ವಿ, ಹೀಗ್ ಮಾಡಿದ್ವಿ ಅಂತ ಸಚಿವರುಗಳು ಮಾಧ್ಯಮಗಳ ಮುಂದೆ ಮಾತಾಡ್ತಾರೆ. ಆದ್ರೆ,  ಸೋಮವಾರದ ಪಾಸಿಟಿವ್ ಕೇಸ್‌ಗಳಲ್ಲಿ ದೇಶದಲ್ಲಿಯೇ ಕರ್ನಾಟಕ ಫಸ್ಟ್.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!