ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ ಸರ್ಕಾರ? ಭ್ರಷ್ಟರ ವಿರುದ್ಧ ಸಮರ ಎನ್ನುವ ಸಿಎಂ ಇಲ್ನೋಡಿ

Mar 29, 2022, 11:01 AM IST

ಬೆಂಗಳೂರು, (ಮಾ.29): ಭ್ರಷ್ಟ ಆಧಿಕಾರಿಗಳ ವಿರುದ್ಧ ಸಮರ ಎಂದು ಸದನದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಆದ್ರೆ, ಸರ್ಕಾರ, ಭ್ರಷ್ಟ ಅಧಿಕಾರಿಗಳ ವಿಚಾರಣೆ ಅನುಮತಿ ನೀಡುತ್ತಿಲ್ಲ. ಈ ಹಿನ್ನಲೆಯಲ್ಲಿ ಬೊಮ್ಮಾಯಿ ಸರ್ಕಾರ ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. 

ACB Raid: ಬಿಡಿಎ ಅಧಿಕಾರಿಗಳಿಗೆ ನಡುಕ, ಭ್ರಷ್ಟಾಚಾರ ಎಂದು ಸಾಬೀತಾದ್ರೆ ಸಂಕಷ್ಟ ಫಿಕ್ಸ್.!

ಹೌದು...ಎಸಿಬಿ ರೇಟ್‌ನಲ್ಲಿ ಸಿಕ್ಕಿ ಬಿದ್ದ ಬರೋಬ್ಬರಿ 128 ಭ್ರಷ್ಟ ಅಧಿಕಾರಳ ವಿಚಾರಣೆ ಬೊಮ್ಮಾಯಿ ಸರ್ಕಾರ ಅನುಮತಿ ನೀಡುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆ ಕರ್ನಾಟಕ ಸರ್ಕಾರ ಭ್ರಷ್ಟರ ಬೆನ್ನಿಗೆ ನಿಂತಿದ್ಯಾ ಎನ್ನುವ ಅನುಮಾನಗಳು ಹುಟ್ಟುಹಾಕಿವೆ.