ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗುವ ಬಗ್ಗೆ ಉಸ್ತುವಾರಿ ಸಚಿವ ಆರ್ ಅಶೋಕ್ ನೀಡಿದ್ದಾರೆ. ಜುಲೈ 7 ರ ಬಳಿಕ ಲಾಕ್‌ಡೌನ್ ಪಕ್ಕಾ ಎನ್ನಲಾಗುತ್ತಿದೆ.
ಬೆಂಗಳೂರು (ಜೂ. 30): ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗುವ ಬಗ್ಗೆ ಉಸ್ತುವಾರಿ ಸಚಿವ ಆರ್ ಅಶೋಕ್ ನೀಡಿದ್ದಾರೆ. ಜುಲೈ 7 ರ ಬಳಿಕ ಲಾಕ್‌ಡೌನ್ ಪಕ್ಕಾ ಎನ್ನಲಾಗುತ್ತಿದೆ. ಜನರು ಗುಂಪುಗೂಡಲು ಅವಕಾಶವಿರುವ ಉದ್ಯಾನವನ, ಆಟದ ನೈದಾನ ಸೇರಿದಂತೆ ನಿರ್ದಿಷ್ಟ ಸ್ಥಳಗಳಲ್ಲಿ ನಿರ್ಬಂಧ ಹೇರುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗಿದೆ. ಸದ್ಯದ ಪರಿಸ್ಥಿತಿ ನೋಡಿದ್ರೆ ಲಾಕ್‌ಡೌನ್ ಮಾಡುವುದು ಅನಿವಾರ್ಯವಾಗಿದೆ.